ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಗಲ್ಲು ಶಿಕ್ಷೆ ಪ್ರಕಟ| ಏನಿದು ಪ್ರಕರಣ?
ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. 2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು ಕಾವೇರಿ (7), ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು […]
ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಗಲ್ಲು ಶಿಕ್ಷೆ ಪ್ರಕಟ| ಏನಿದು ಪ್ರಕರಣ? Read More »










