ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್
ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಇದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು. ರಸ್ತೆ […]
ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್ Read More »










