ಭಾರತದ ಬಳಿಕ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ಜಲಕಂಟಕ| ಹೊಸ ಅಣೆಕಟ್ಟು ನಿರ್ಮಿಸಲು ತಾಲಿಬಾನ್ ನಿರ್ಧಾರ
ಸಮಗ್ರ ನ್ಯೂಸ್: ಭಾರತದ ನಂತರ ಇದೀಗ ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನಕ್ಕೆ ‘ಜಲಬಾಂಬ್’ ಹಾಕಲಾಗಿದೆ. ಅಣೆಕಟ್ಟು ನಿರ್ಮಿಸಲು ಮತ್ತು ಪಾಕಿಸ್ತಾನಕ್ಕೆ ನದಿ ನೀರನ್ನು ನಿರ್ಬಂಧಿಸಲು ಯೋಜಿಸುತ್ತಿದೆ. ಕುನಾರ್ ನದಿಗೆ “ಸಾಧ್ಯವಾದಷ್ಟು ಬೇಗನೆ ಅಣೆಕಟ್ಟನ್ನು ನಿರ್ಮಿಸುವ ಆದೇಶವನ್ನು ತಾಲಿಬಾನ್ ಸುಪ್ರೀಂ ನಾಯಕ ಮೌಲಾವಿ ಹಿಬತುಲ್ಲಾ ಅಖುಂದ್ಜಾದಾ ಹೊರಡಿಸಿದ್ದಾರೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಇತ್ತೀಚಿಗೆ ನಡೆದ ಯುದ್ಧದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಈ ಆದೇಶ ಬಂದಿದೆ. ಪಾಕಿಸ್ತಾನದೊಂದಿಗೆ ನೀರು ಹಂಚಿಕೆಯ ಬಗ್ಗೆ ಭಾರತದ ನಿರ್ಧಾರದಂತೆ ಇದೀಗ ಅಪ್ಘಾನಿಸ್ತಾನವೂ […]










