ಸಾಲ ಮರುಪಾವತಿಯಲ್ಲಿ ದ.ಕ ಜಿಲ್ಲೆಗೆ ಅಗ್ರಸ್ಥಾನ – ಎಂ.ಎನ್ ರಾಜೇಂದ್ರ ಕುಮಾರ್
ಸಮಗ್ರ ನ್ಯೂಸ್: ಕಳೆದ 29 ವರ್ಷಗಳಲ್ಲಿ ಕೃಷಿ ಸಾಲ ಶೇ.100ರಷ್ಟು ಮರು ಪಾವತಿ ಮಾಡುವ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಈ ಬಗ್ಗೆ ನಬಾರ್ಡ್ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಲು ನಬಾರ್ಡ್ ಕೂಡ ಮುಂದಾಗಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದ್ದಾರೆ. ಅವರು ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ 5ನೇ ಬೋಳೂರು ಶಾಖೆಯ ನೂತನ ಸ್ವಂತ ಕಚೇರಿ ಕಟ್ಟಡ
ಸಾಲ ಮರುಪಾವತಿಯಲ್ಲಿ ದ.ಕ ಜಿಲ್ಲೆಗೆ ಅಗ್ರಸ್ಥಾನ – ಎಂ.ಎನ್ ರಾಜೇಂದ್ರ ಕುಮಾರ್ Read More »










