ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ| ಅಕ್ರಮ ಆಸ್ತಿ ಕಂಡು ಸುಸ್ತಾದ ಅಧಿಕಾರಿಗಳು
ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ಬೆಂಗಳೂರು ದಕ್ಷಿಣ, ಮಂಡ್ಯ, ಕೊಡಗು, ಧಾರವಾಡ ಹಾಗೂ ಬೀದರ್ ಜಿಲ್ಲೆಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ. ಆರೋಪಿತ ಅಧಿಕಾರಿಗಳು, ಅವರ ಸಂಬಂಧಿಕರು ಹಾಗೂ ಆಪ್ತರಿಗೆ ಸೇರಿದ 33ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸವನಗುಡಿಯ ಜಿಲ್ಲಾ ನೋಂದಣಾಧಿಕಾರಿ ಶ್ರೀದೇವಿ ಅವರ ಬಳಿ ಅತಿ ಹೆಚ್ಚು
ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ| ಅಕ್ರಮ ಆಸ್ತಿ ಕಂಡು ಸುಸ್ತಾದ ಅಧಿಕಾರಿಗಳು Read More »










