ಟ್ಯೂಷನ್ ಗೆ ತೆರಳಿದ್ದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಅಪ್ರಾಪ್ತ ಬಾಲಕರು| ಶಿವಮೊಗ್ಗ ಮತ್ತೆ ಕೊತಕೊತ
ಸಮಗ್ರ ನ್ಯೂಸ್: ವಿಶೇಷ ತರಗತಿ ಮುಗಿಸಿ ಬರುತ್ತಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಗುಂಪೊಂದು ಅಡ್ಡಗಟ್ಟಿ ಥಳಿಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು ಸಂಕೇತ್ ಎಂಬ ವಿದ್ಯಾರ್ಥಿಯನ್ನು ಥಳಿಸಿ ಕೊಲೆ ಮಾಡಲಾಗಿದೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಸಾಕೇತ್ ನಿನ್ನೆ ಸಂಜೆ ವಿಶೇಷ ತರಗತಿಯಲ್ಲಿ ಪಾಲ್ಗೊಂಡು ಶಾಲೆಯಿಂದ ಹೊರಬರುತ್ತಿದ್ದಂತೆ ಸುಮಾರು 5 ರಿಂದ 6 ಮಂದಿ ಅನ್ಯಕೋಮಿನ ವಿದ್ಯಾರ್ಥಿಗಳ ಗುಂಪು ಆತನ ಮೇಲೆ ಮನ ಬಂದಂತೆ ಥಳಿಸಿ ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಟ್ಯೂಷನ್ ಗೆ ತೆರಳಿದ್ದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಅಪ್ರಾಪ್ತ ಬಾಲಕರು| ಶಿವಮೊಗ್ಗ ಮತ್ತೆ ಕೊತಕೊತ Read More »









