ಸಮಗ್ರ ಸಮಾಚಾರ

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ 6ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನು ಆಫ್ ಲೈನ್ ಮೂಲಕ ಸೆ. 30 ರಂದು ನಡೆಸಲು ಸೋಮವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ನಿರ್ಧರಿಸಿದೆ. ಇನ್ನು ಎರಡು ದಿನದೊಳಗೆ ಈ ಕುರಿತ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ. 1, 3, 5 ನೇ ಸೆಮಿಸ್ಟರ್ ಮೌಲ್ಯಮಾಪನವನ್ನು ಕೂಡಾ ಶೀಘ್ರ ಮುಗಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 6ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ನಡೆದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು […]

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ Read More »

ಗತಿ ಇಲ್ಲದವರು ನನ್ನ ಸಾಕಬೇಡಿ – ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಪುತ್ತೂರು: ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವ್ಯಕ್ತಿಯೊಬ್ಬರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಡಬದ ಪೇಟೆಯಲ್ಲಿ ಇತ್ತೀಚೆಗೆ ಆಡುಗಳ ಉಪಟಳ ಜಾಸ್ತಿಯಾಗಿದ್ದು,ಆಡು ಸಾಕುವ ಮಂದಿ ಆಡುಗಳನ್ನು ಮೇಯಲು ರಸ್ತೆ ಸಮೀಪವೇ ಬಿಟ್ಟಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚರಿಸುವ ಸವಾರರಿಗೆ ಸಮಸ್ಯೆಯಾಗಿದ್ದು, ಆಡುಗಳಿಂದಾಗಿ ಕೆಲವು ಬೈಕ್ ಗಳ ಅಪಘಾತವೂ ನಡೆದಿದೆ. ಈ ಕುರಿತಂತೆ ಸ್ಥಳೀಯಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಹಿನ್ನಲೆ ಆಡಿನ ಕತ್ತಿಗೆ ಪ್ಲೇ ಕಾರ್ಡ್ ಅಳವಡಿಸಿ ವಿಶೇಷ ಪ್ರತಿಭಟನೆ ಮಾಡಲಾಗಿದ್ದು, ಪ್ಲೇಕಾರ್ಡ್ ನಲ್ಲಿ ಗತಿ

ಗತಿ ಇಲ್ಲದವರು ನನ್ನ ಸಾಕಬೇಡಿ – ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ Read More »

ಚಿಕ್ಕಮಗಳೂರಲ್ಲೊಂದು‌ ಅಮಾನವೀಯ ಕೃತ್ಯ| ಬಟ್ಟೆ ಬದಲಾಯಿಸುತ್ತಿದ್ದ ಬಾಲಕಿಯ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ…!

ಚಿಕ್ಕಮಗಳೂರು: ಬಟ್ಟೆ ಬದಲಾಯಿಸುತ್ತಿದ್ದ ಅಪ್ರಾಪ್ತ ಬಾಲಕಿಯ ವಿಡಿಯೋ ಚಿತ್ರೀಕರಿಸಿಕೊಂಡಿರುವ ಕಾಮುಕರು, ಆಕೆಗೆ ಬ್ಲಾಕ್ ಮೇಲ್ ಮಾಡಿ ಹೆದರಿಸಿ ನಿರಂತರ ಎರಡು ತಿಂಗಳ ಕಾಲ ಅತ್ಯಾಚಾರ ಮಾಡುತ್ತಿದ್ದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಬಾಲಕಿಯ ವಿಡಿಯೋ ಮಾಡಿಕೊಂಡಿದ್ದ ಕಾಮುಕರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆ ಎಂದು ಹೆದರಿಸುತ್ತಿದ್ದರು. ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಹೀಗೆ ಹೆದರಿಸುತ್ತ ಪದೇ ಪದೇ ತಾವು ಕರೆದಾಗ ಆ ಬಾಲಕಿ ಬರಬೇಕು ಎಂದು ಹೇಳುತ್ತಿದ್ದರು ಎನ್ನಲಾಗಿದೆ. ಬಾಲಕಿಯ ಮೇಲೆ

ಚಿಕ್ಕಮಗಳೂರಲ್ಲೊಂದು‌ ಅಮಾನವೀಯ ಕೃತ್ಯ| ಬಟ್ಟೆ ಬದಲಾಯಿಸುತ್ತಿದ್ದ ಬಾಲಕಿಯ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ…! Read More »

ಕಡಬ: ಪಾಲುದಾರಿಕೆಯಲ್ಲಿ ಲಕ್ಷಾಂತರ ರೂ. ಲೂಟಿ ಪರಾರಿ| ಮನೆಯಿಂದ 10 ವರ್ಷದ ಹಿಂದೆಯೇ ನಾಪತ್ತೆ!!

ಕಡಬ: ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ವ್ಯಕ್ತಿಯೋರ್ವ ಪಾಲುದಾರಿಕೆಯ ಹೆಸರಿನಲ್ಲಿ ಸ್ಥಳೀಯ ಜನರೊಂದಿಗೆ ಸ್ನೇಹ ಸಂಪಾದಿಸಿ ನಂತರ ಲಕ್ಷಾಂತರ ರೂ. ಹಣವನ್ನು ಹಾಗೂ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ಈತ ಮನೆ ಬಿಟ್ಟು 10 ವರ್ಷವಾಗಿದ್ದರೂ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿರುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ರಾಮಮಂದಿರ ಸಮೀಪದ ನಿವಾಸಿ ಎಂ.ಟಿ. ಕರೀಗೌಡ ಎಂಬವರ ಪುತ್ರ ಶರತ್ ಬಾಬು ಸಿ.ಕೆ. ಪರಾರಿಯಾಗಿರುವ ವ್ಯಕ್ತಿ. ಈತ ಕಡಬದಲ್ಲಿ ನೂತನವಾಗಿ ಆರಂಭವಾದ

ಕಡಬ: ಪಾಲುದಾರಿಕೆಯಲ್ಲಿ ಲಕ್ಷಾಂತರ ರೂ. ಲೂಟಿ ಪರಾರಿ| ಮನೆಯಿಂದ 10 ವರ್ಷದ ಹಿಂದೆಯೇ ನಾಪತ್ತೆ!! Read More »

ಇಂದು ಹೈಕಮಾಂಡ್ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ; ಖಾಲಿ ಉಳಿದಿರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ಯೋಚನೆ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಲಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 1.20ಕ್ಕೆ ನೀರಾವರಿ ಸಚಿವ ಗೋವಿಂದ ಕಾರಜೋಳ ಜೊತೆ ಸಿಎಂ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಸಿಎಂ ಜೊತೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯಲ್ಲಿ ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ

ಇಂದು ಹೈಕಮಾಂಡ್ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ; ಖಾಲಿ ಉಳಿದಿರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ಯೋಚನೆ Read More »

ಅಪ್ರಾಪ್ತೆ ಮೇಲೆ ಅತ್ಯಾಚಾರ: ಮಾಜಿ ಶಾಸಕನಿಗೆ 25 ವರ್ಷ ಜೈಲೂಟ

ಶಿಲಾಂಗ್: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧದ ಮೇಲೆ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡಾರ್‍ಫಾಂಗ್ ಅವರಿಗೆ ಬರೋಬ್ಬರಿ 25 ವರ್ಷ ಜೈಲುಶಿಕ್ಷೆ ಸಿಕ್ಕಿದೆ. ಮೇಘಾಲಯದ ರೀ-ಭೋಯ್ ಜಿಲ್ಲೆಯ ಪೆÇೀಕ್ಸೋ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಫ್‍ಎಸ್ ಸಾಂಗ್ಮಾ ಅವರು ನಿನ್ನೆ ಮಂಗಳವಾರ ಈ ವಿಶೇಷ ತೀರ್ಪು ನೀಡಿದ್ದಾರೆ. ಆದರೆ, ಮಾಜಿ ಶಾಸಕನ ಪರ ವಕೀಲರು ಈ ತೀರ್ಪನ್ನ ಪ್ರಶ್ನಿಸಿ ಮೇಘಾಲಯದ ಹೈಕೋರ್ಟ್ ಬಾಗಿಲು ಬಡಿಯಲು ನಿರ್ಧರಿಸಿದ್ದಾರೆ. “ಹೌದು ಜೂಲಿಯಸ್ ಡಾರ್‍ಫಾಂಗ್ ಅವರನ್ನ ದೋಷಿ ಎಂದು

ಅಪ್ರಾಪ್ತೆ ಮೇಲೆ ಅತ್ಯಾಚಾರ: ಮಾಜಿ ಶಾಸಕನಿಗೆ 25 ವರ್ಷ ಜೈಲೂಟ Read More »

ಪ್ರಿಯಕರನ ಜೊತೆ ಸೇರಿ ಪತಿಯ ಬದುಕಿಗೆ ಕೊಳ್ಳಿಯಿಟ್ಟ ಪತ್ನಿ, ಸುರಸುಂದರಿಯ ಲವ್ವಿ ಡವ್ವಿಗೆ ಮಗು ತಬ್ಬಲಿ

ಬೆಂಗಳೂರು: ಪ್ರಿಯಕರನ ಜೊತೆ ಕಾಲ ಕಳೆಯಲು ಪತಿಯಿಂದ ಅಡ್ಡಿಯಾಗುತ್ತಿದೆ ಎಂದು ಪತಿಯನ್ನೇ ಕೊಂದು, ನಾಪತ್ತೆಯ ನಾಟಕವಾಡಿ ಪತ್ನಿ ಸಿಕ್ಕಿಬಿದ್ದ ಘಟನೆ ಕೆ.ಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ರಂಜಿತಾ, ಪ್ರಿಯಕರ ಸಂಜೀವ್, ಸುಬ್ರಮಣ್ಯ ಬಂಧಿತ ಆರೋಪಿಗಳು. ರಂಜಿತಾ ಐದು ವರ್ಷದ ಹಿಂದೆ ಆಟೋ ಚಾಲಕವಾಗಿದ್ದ ಕಾರ್ತಿಕ್ ಎಂಬತಾನನ್ನು ಪ್ರೀತಿಸಿ ಮದುವೆ ಆಗಿದ್ದಳು. ಇಬ್ಬರ ಮದುವೆಗೆ ಸಾಕ್ಷಿ ಎಂಬಂತೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ಕೊಲೆಯಾದ ಕಾರ್ತಿಕ್ ಗೆ ಸಂಜೀವ್ ಸ್ನೇಹಿತನಾಗಿದ್ದ, ಇಬ್ಬರು ಜೊತೆಯಲ್ಲಿ ಇರುತಿದ್ದರು,

ಪ್ರಿಯಕರನ ಜೊತೆ ಸೇರಿ ಪತಿಯ ಬದುಕಿಗೆ ಕೊಳ್ಳಿಯಿಟ್ಟ ಪತ್ನಿ, ಸುರಸುಂದರಿಯ ಲವ್ವಿ ಡವ್ವಿಗೆ ಮಗು ತಬ್ಬಲಿ Read More »

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್

ಮಂಗಳೂರು (ಜು. 30): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಮೂರನೇ ಅಲೆ ಶುರುವಾಗುವ ಆತಂಕ ಎದುರಾಗಿದೆ. ಪಕ್ಕದ ಕೇರಳ ರಾಜ್ಯದಲ್ಲಿ ಕೊರೊನಾ ಕೇಸ್ ಭಾರೀ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೆ ಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಆತಂಕ ವ್ಯಕ್ತಪಡಿಸಿರುವ ಸಿಎಂ ಸೋಂಕು ನಿಯಂತ್ರಣ ಸಂಬಂಧ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್ Read More »

ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಪ್ರಜ್ವಲ್ ದೇವರಾಜ್

ಬೆಂಗಳೂರು: ಸಿಕ್ಸರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಪ್ರಜ್ವಲ್ ದೇವರಾಜ್ ಇನ್ಮುಂದೆ ನಿಮ್ಮ ಮನೆ ಟಿವಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡ್ಯಾನ್ಸ್ ಶೋ ಒಂದರ ಜಡ್ಜ್ ಆಗಿ ಪ್ರಜ್ವಲ್ ದೇವರಾಜ್ ಕಿರುತೆರೆಗೆ ಬರುತ್ತಿದ್ದು, ಶೋನ ಪ್ರೋಮೊ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಕಿರುತೆರೆಯಲ್ಲಿ ಡ್ಯಾನ್ಸ್ ರಿಯಾಲಿಟಿ ಶೋಗಳು ಈಗಾಗಲೇ ಬಿತ್ತರವಾಗುತ್ತಿದ್ದು, ಈ ನಡುವೆ ಸ್ಟಾರ್ ಸುವರ್ಣ ಹೊಸದೊಂದು ಡ್ಯಾನ್ಸ್ ಶೋ ಆಯೋಜಿಸುತ್ತಿದೆ. ಇದಕ್ಕೆ ಪ್ರಜ್ವಲ್ ದೇವರಾಜ್ ಅವರನ್ನು ತೀರ್ಪುಗಾರರನ್ನಾಗಿ ಆಹ್ವಾನಿಸಿದೆ. ಒಳ್ಳೆಯ ಡ್ಯಾನ್ಸರ್ ಆಗಿರುವ ಪ್ರಜ್ವಲ್ ದೇವರಾಜ್ ಚಾನೆಲ್

ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಪ್ರಜ್ವಲ್ ದೇವರಾಜ್ Read More »

ರಾಜ್ಯದ 30ನೇ‌ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ನಿನ್ನೆಯಷ್ಟೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿದ್ದಂತ ಬಸವರಾಜ ಬೊಮ್ಮಾಯಿಯವರು, ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ರಾಜಕೀಯ ಹಿನ್ನಲೆ, ಉತ್ತಮ ನಡೆ, ವಿದ್ಯಾರ್ಹತೆ ಹೊಂದಿರುವವರು, ರಾಜಕೀಯ ಅನುಭವ ಹೊಂದಿರುವಂತ ಬಸವರಾಜ ಬೊಮ್ಮಾಯಿಯವರನ್ನು ಬಿಎಸ್ ಯಡಿಯೂರಪ್ಪ ನಂತ್ರ, ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು. ಇಂತಹ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜಭವನದ ಗಾಜಿನ ಅರಮನೆಯಲ್ಲಿ

ರಾಜ್ಯದ 30ನೇ‌ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ Read More »