ಸಮಗ್ರ ಸಮಾಚಾರ

ತಾಯಿಯ ಆಶೀರ್ವಾದ, ತರವಾಡು ಮನೆ ಭೇಟಿ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್

ಸವಣೂರು: ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಾಯಿಯ ಆಶೀರ್ವಾದ ಹಾಗೂ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಅವರು ಹೇಳಿದ್ದಾರೆ. ನಳಿನ್ ಕುಮಾರ್ ತನ್ನ ಹುಟ್ಟೂರು ಕಡಬದ ಪಾಲ್ತಾಡಿ ಗ್ರಾಮದ ಕುಂಜಾಡಿಗೆ ಬಂದು ತಾಯಿಯ ಆಶೀರ್ವಾದ ಹಾಗೂ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿದ್ದರು. ಬಳಿಕ ಅವರು ದೆಹಲಿಗೆ ತೆರಳಿದ್ದರು. ಈ ವಿಚಾರ ಬಹಿರಂಗವಾಗುತ್ತಿದ್ದಂಂತೆ ಮುಂದಿನ ಸಿಎಂ ನಳಿನ್ ಕುಮಾರ ಎಂದು ಕೆೆಲವು ಮಾಧ್ಯಮಗಳು ವರದಿ ಮಾಡಿದ್ದವು. ಅಲ್ಲದೆ […]

ತಾಯಿಯ ಆಶೀರ್ವಾದ, ತರವಾಡು ಮನೆ ಭೇಟಿ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್ Read More »

ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಹಲವು ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಬದಲಾವಣೆ ವಿಚಾರ ಇಂದು ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಬಿ.ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ಸಾಧನಸಮಾವೇಶದಲ್ಲಿ ಘೋಷಿಸಿದ್ದಾರೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಊಟದ ನಂತರ ನಾನು ರಾಜ್ಯಪಾಲರನ್ನು ಭೇಟಿಯಾಗುತ್ತೇನೆ, ರಾಜೀನಾಮೆ ಪತ್ರ ಸಲ್ಲಿಸುತ್ತೇವೆ” ಎಂದು ಘೋಷಿಸಿದ್ದಾರೆ. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ

ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಯಡಿಯೂರಪ್ಪ Read More »

ಪಿಯುಸಿ ಫಲಿತಾಂಶ ಪ್ರಕಟ: ಎಲ್ಲಾ ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿದ್ದರೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದು ಈ ಮೂಲಕ ದ.ಕ. ಪ್ರಥಮ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣವೂ ದ್ವಿತೀಯ ಸ್ಥಾನದಲ್ಲಿದ್ದು, 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. 2ನೇ ಪಿಯು ಫಲಿತಾಂಶದಲ್ಲಿ ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರಕಿದೆ. ಇನ್ನು ಕೃಷ್ಣ ನಗರಿ ಉಡುಪಿ

ಪಿಯುಸಿ ಫಲಿತಾಂಶ ಪ್ರಕಟ: ಎಲ್ಲಾ ವಿದ್ಯಾರ್ಥಿಗಳು ಪಾಸ್ Read More »

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರು ಒಂದಿಷ್ಟು ಸಮಾನಾಸಕ್ತ ತಂಡವನ್ನು ಕಟ್ಟಿಕೊಂಡು ಆರಂಭಿಸಿದ ಪ್ರಿಪೆಡ್‌ ಕಲಿಕಾ ಆಪ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮತ್ತು ಅಲೈಡ್‌ ಹೆಲ್ತ್ ಕೇರ್‌ ವಿದ್ಯಾರ್ಥಿಗಳಿಗೆ, ಇಂಗ್ಲಿಷ್‌ನಲ್ಲಿ ಕಲಿಯುವುದು ಕಷ್ಟ ಎನ್ನುವವರಿಗೆ ಈ ವೈದ್ಯರ ತಂಡವು ಸರಳವಾಗಿ ಆಪ್‌ ಮೂಲಕ ಬೋಧಿಸುತ್ತಿದೆ. ಶೈಕ್ಷಣಿಕ ಹಬ್ ಆದ ಬಾಗಲಕೋಟೆಯ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ.

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? Read More »

ಇನ್ನು ಮುಂದೆ ಆನ್ ಲೈನ್ ನಲ್ಲೇ‌ ಪಡೆಯಬಹುದು ಋಣಭಾರ ಪ್ರಮಾಣ ಪತ್ರ

ಬೆಂಗಳೂರು : ಋಣಭಾರ ಪ್ರಮಾಣ ಪತ್ರ ವನ್ನು ಆನ್ ಲೈನ್ ನಲ್ಲೇ‌ ಪಡೆಯಲು ಅವಕಾಶ ಕಲ್ಪಿಸುವ ಮೂಲಕ ಆಸ್ತಿ ತೆರಿಗೆದಾರರಿಗೆ ಸರಕಾರ ಸಿಹಿಸುದ್ದಿ ನೀಡಿದೆ. ಆಸ್ತಿಗಳ ಋಣಭಾರ ಪ್ರಮಾಣ ಪತ್ರ (ಇ.ಸಿ) ಪಡೆಯಲು ಸಬ್ ರಿಜಿಸ್ಟಾರ್ ಕಚೇರಿಗೆ ಹೋಗಿ ಕ್ಯೂ ನಿಲ್ಲಬೇಕಿತ್ತು. ಆದರೆ ಮುಂದಿನ ದಿನಗಳಲ್ಲಿ ಇದಕೆಲ್ಲಾ ಅವಕಾಶ ನೀಡದೆ ತಮ್ಮ ತಮ್ಮ ಮನೆ, ಕಚೇರಿಗಳಲ್ಲೇ ಕುಳಿತು ಆನ್ ಲೈನ್ ಮೂಲಕ ಇ.ಸಿ. ಪಡೆಯಬಹುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸರ್ಕಾರಕ್ಕೆ ಪಾವತಿಸಬೇಕಾದ ಶುಲ್ಕವನ್ನು

ಇನ್ನು ಮುಂದೆ ಆನ್ ಲೈನ್ ನಲ್ಲೇ‌ ಪಡೆಯಬಹುದು ಋಣಭಾರ ಪ್ರಮಾಣ ಪತ್ರ Read More »

ಸುಳ್ಯ: ಜೀತ ಕಾರ್ಮಿಕ ಪದ್ದತಿ ಇನ್ನೂ ಜೀವಂತ, ಮಕ್ಕಳು, ಮಹಿಳೆಯರಿಂದ ಸಂಬಳವಿಲ್ಲದ ದುಡಿಮೆ; ಅಧಿಕಾರಿಗಳಿಂದ ದಾಳಿ | ಸಾಮಾಜಿಕ ಸೇವೆಯೆಂದ ಮನೆ ಯಜಮಾನ!

ಸುಳ್ಯ: ಮನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸೇರಿದಂತೆ ಹಲವು ಮಂದಿಗೆ ಸಂಬಳ ನೀಡದೆ ದುಡಿಸುತ್ತಿರುವುದು ಕಂಡುಬಂದು, ಅಧಿಕಾರಿಗಳು ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳದಲ್ಲಿ ನಡೆದಿದೆ. ಪಂಜ ಗ್ರಾಮದ ಕರಿಕಳದ ವಿಶ್ವನಾಥ್ ಭಟ್ ಎಂಬವರ ಮನೆಯಲ್ಲಿ ಈ ಘಟನೆ‌ ನಡೆದಿದ್ದು ಇಲ್ಲಿ ಸುಮಾರು 8-10 ಮಕ್ಕಳು ಹಾಗೂ ಮಹಿಳೆಯರನ್ನು ದುಡಿಯುತ್ತಿದ್ದರು. ಆದರೆ ಇವರ ದುಡಿಮೆಗೆ ಯಾವುದೇ ರೀತಿಯಲ್ಲಿ ಸಂಬಳವನ್ನು ನೀಡಲಾಗುತ್ತಿಲ್ಲ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಪುಟ್ಟ ಪುಟ್ಟ ಮಕ್ಕಳು ದನ

ಸುಳ್ಯ: ಜೀತ ಕಾರ್ಮಿಕ ಪದ್ದತಿ ಇನ್ನೂ ಜೀವಂತ, ಮಕ್ಕಳು, ಮಹಿಳೆಯರಿಂದ ಸಂಬಳವಿಲ್ಲದ ದುಡಿಮೆ; ಅಧಿಕಾರಿಗಳಿಂದ ದಾಳಿ | ಸಾಮಾಜಿಕ ಸೇವೆಯೆಂದ ಮನೆ ಯಜಮಾನ! Read More »

ಬೆಳ್ತಂಗಡಿ: ಹೆಂಡತಿಯ ಕೈಗೆ ಚೊಂಬು ಕೊಟ್ಟು ನಾದಿನಿಯನ್ನು ಹಾರಿಸಿಕೊಂಡು ಹೋದ ಗಂಡ

ಬೆಳ್ತಂಗಡಿ: ನವ ವಿವಾಹಿತ ಓರ್ವ ತನ್ನ ಹೆಂಡತಿಯನ್ನು ಬಿಟ್ಟು ನಾದಿನಿಯ ಜೊತೆ ಪರಾರಿಯಾದ ಘಟನೆ ಘಟನೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಎಂಬಲ್ಲಿ ನಡೆದಿದೆ. ಪರಾರಿಯಾದವರನ್ನು ಮುಸ್ತಾಫ್ ಮತ್ತು ರೈಹಾನಳ ಎಂದು ಹೇಳಲಾಗಿದೆ. ಮುಸ್ತಫಾ 9 ತಿಂಗಳ ಹಿಂದೆ ಮುಹಮ್ಮದ್ ಅವರ ಪುತ್ರಿ ಸೌಧಾ ಎಂಬಾಕೆಯನ್ನು ವಿವಾಹ ವಾಗಿದ್ದನು. ಅನಂತರ ಆತ ಮತ್ತು ಪತ್ನಿ ಸೌದ ಮಾವನ ಮನೆಗೆ ಬಂದು ಹೋಗುತ್ತಿದ್ದರು. ಈ ಸಂದರ್ಭ ನಾದಿನಿ ರೈಹಾನಳ ಜೊತೆಗೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ ಪೋನ್

ಬೆಳ್ತಂಗಡಿ: ಹೆಂಡತಿಯ ಕೈಗೆ ಚೊಂಬು ಕೊಟ್ಟು ನಾದಿನಿಯನ್ನು ಹಾರಿಸಿಕೊಂಡು ಹೋದ ಗಂಡ Read More »

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಗೆ ಗ್ರಾಮ ಪಂಚಾಯತ್ ನಲ್ಲಿ ಅವಕಾಶ

ಬೆಂಗಳೂರು: ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಆರಂಭಿಸಲು ಈಗಾಗಲೇ ಆದೇಶ ಹೊರಬಿದ್ದಿದೆ. ಆಧಾರ್ ಕಾರ್ಡ್ ಇಂದು ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದೆ. ಆದರೆ ಆಧಾರ್ ಕಾರ್ಡ್ ನೊಂದಣಿ ಮಾಡಲು ಅಥವಾ ತಿದ್ದುಪಡಿ ಮಾಡಲು ನಗರ ಪ್ರದೇಶಗಳಿಗೆ ಅಲೆದಾಡ ಬೇಕಾಗುತ್ತದೆ. ಇದೀಗ ಅದೆಕೆಲ್ಲ ಬ್ರೇಕ್ ಹಾಕಲು ಸರಕಾರಿ ನಿರ್ಧರಿಸಿದ್ದು ಗ್ರಾಮೀಣ ಮಟ್ಟದಲ್ಲಿ ನೋಂದಣಿ ಮತ್ತು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದೆ. ಇನ್ನೂ ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಅನಿವಾರ್ಯವಾಗಿದ್ದು

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಗೆ ಗ್ರಾಮ ಪಂಚಾಯತ್ ನಲ್ಲಿ ಅವಕಾಶ Read More »

ಕರಾವಳಿಯಲ್ಲಿ ಮತ್ತೆ ತಳವಾರ ಝಳಪಿಸಿದ ದುಷ್ಕರ್ಮಿಗಳು, ಗ್ರಾ.ಪಂ ಅಧ್ಯಕ್ಷನ ಕೊಲೆ ಯತ್ನ

ಕಾಪು: ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ ಹೇರೂರು ಇವರ ಕೊಲೆ ಯತ್ನ ನಡೆದ ಬಗ್ಗೆ ವರದಿಯಾಗಿದೆ. ಬಂಟಕಲ್ಲು ಹೇರೂರಿನಲ್ಲಿ ತನ್ನ ಅಂಗಡಿ ಬಾಗಿಲು ಮುಚ್ಚುವ ಸಮಯದಲ್ಲಿ ಸ್ಥಳಕಾಗಮಿಸಿದ ತಲವಾರು ಸಮೇತವಾಗಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗಣೇಶ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಲು ಪ್ರಯತ್ನಿಸಿದರು ಈ ಸಮಯದಲ್ಲಿ ಬೊಬ್ಬೆ ಹಾಕಿದ ಶೆಟ್ಟಿ ಪಾರಾಗಲು ಯತ್ನಿಸಿದರು ಈ ಸಂಧರ್ಭದಲ್ಲಿ ಬೊಬ್ಬೆ ಕೇಳಿದ ಸ್ಥಳೀಯರು ಜಮಾವಣೆಯಾಗಿ ದುಷ್ಕರ್ಮಿಗಳಿಗೆ ಗೂಸ ನೀಡಿದ್ದಾರೆ. ಗಣೇಶ್ ಶೆಟ್ಟಿ ಹೆರೂರು

ಕರಾವಳಿಯಲ್ಲಿ ಮತ್ತೆ ತಳವಾರ ಝಳಪಿಸಿದ ದುಷ್ಕರ್ಮಿಗಳು, ಗ್ರಾ.ಪಂ ಅಧ್ಯಕ್ಷನ ಕೊಲೆ ಯತ್ನ Read More »

ರಾಜ್ಯ ರಾಜಕಾರಣಕ್ಕೆ ವಾಪಾಸ್ಸಾಗ್ತಾರಾ‌ ಡಿ.ವಿ.ಎಸ್?ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ರಾಜ್ಯ ರಾಜಕೀಯ.

ಬೆಂಗಳೂರು. ಕೇಂದ್ರ ಸಚಿವ ಸಂಪುಟಕ್ಕೆ ಡಿ.ವಿ ಸದಾನಂದ ಗೌಡ ರಾಜೀನಾಮೆ ನೀಡಿರುವ‌ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಬೆಳವಣಿಗೆಗಳು ಗರಿಗೆದರಿವೆ. ಕೇಂದ್ರ. ಮಂತ್ರಿಯಾಗಿದ್ದ ಸದಾನಂದ ಗೌಡರು ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ ಯಡಿಯೂರಪ್ಪರವರನ್ನು ಕೆಳಗಿಳಿಸುವ ಕುರಿತಂತೆ ಹಲವು ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿದ್ದು, ಈ ಬೆಳವಣಿಗೆಗಳನ್ನು ಬಿಜೆಪಿ ದೆಹಲಿ ಹೈಕಮಾಂಡ್ ಕೂಲಂಕುಷವಾಗಿ ಪರಿಶೀಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ನಾಯಕರು ಹಲವು ಬಾರಿ‌ ಬೆಂಗಳೂರಿಗೂ, ರಾಜ್ಯನಾಯಕರು ದೆಹಲಿಗೂ‌ ಪರೇಡ್ ನಡೆಸಿರುವುದು ಗೊತ್ತೇ

ರಾಜ್ಯ ರಾಜಕಾರಣಕ್ಕೆ ವಾಪಾಸ್ಸಾಗ್ತಾರಾ‌ ಡಿ.ವಿ.ಎಸ್?ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ರಾಜ್ಯ ರಾಜಕೀಯ. Read More »