ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ
ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಅತ್ತ ದುಬೈನಲ್ಲಿಟೀಂ ಇಂಡಿಯಾ, ಪಾಕಿಸ್ತಾನವನ್ನು ಮಣಿಸುತ್ತಿದ್ದಂತೆ, ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾಕ್ಕೆ ತಮ್ಮದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆ ನಡೆದ ಈ ಏಷ್ಯಾಕಪ್ ಸಾಕಷ್ಟು ವಿವಾದಗಳನ್ನು ಎದುರಿಸಿತು. ಆದಾಗ್ಯೂ, ಎಲ್ಲಾ ವಿವಾದಗಳು ಮತ್ತು ಬಹಿಷ್ಕಾರದ […]
ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ Read More »










