ಸಮಗ್ರ ಸಮಾಚಾರ

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡರು ಸೇರಿದಂತೆ ನಾಲ್ಕು ಸಚಿವರು ರಾಜೀನಾಮೆ; ಕರ್ನಾಟಕದಿಂದ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆ; ಇಂದು ನೂತನ ಸಚಿವರ ಪ್ರಮಾಣ ವಚನ

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್ ನಿಶಾಂಕ್ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಕೈಬಿಡಲು ಯೋಚಿಸಲಾಗಿದೆ ಎಂಬ ಸುದ್ದಿ ಈ ಹಿಂದೆಯೇ ಹೊರಬಿದ್ದಿತ್ತು. ಅದಕ್ಕೆ ಪೂರಕವಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇವೇಳೆ, ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ […]

ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡರು ಸೇರಿದಂತೆ ನಾಲ್ಕು ಸಚಿವರು ರಾಜೀನಾಮೆ; ಕರ್ನಾಟಕದಿಂದ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆ; ಇಂದು ನೂತನ ಸಚಿವರ ಪ್ರಮಾಣ ವಚನ Read More »

ಮಾಜಿ ಕೇಂದ್ರ ಸಚಿವರ‌ ಪತ್ನಿ‌ ಬರ್ಬರ ಹತ್ಯೆ. ಮನೆ ದರೋಡೆ

ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿವಂಗತ ಪಿ.ರಂಗರಾಜನ್ ಕುಮಾರಮಂಗಲಂ ಅವರ ಪತ್ನಿಯನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಿಟ್ಟಿ ಕುಮಾರಮಂಗಲಂ ಮೃತರು. 2000ರ ಆಗಸ್ಟ್​ 23ರಂದು ಪಿ.ರಂಗರಾಜನ್ ಮೃತಪಟ್ಟಿದ್ದರು. ಕಿಟ್ಟಿ ಕುಮಾರಮಂಗಲಂ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. ದೆಹಲಿಯ ವಸಂತ ವಿಹಾರದಲ್ಲಿರುವ ಅವರ ನಿವಾಸದಲ್ಲಿ ಕಳೆದ ರಾತ್ರಿ ಹತ್ಯೆಗೀಡಾಗಿದ್ದು, ಇದುವರೆಗೆ ಓರ್ವ ಶಂಕಿತನನ್ನು ಬಂಧಿಸಿ ಮತ್ತಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ನೈರುತ್ಯ ವಲಯ ಡಿಸಿಪಿ ತಿಳಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾಂಡ್ರಿಮ್ಯಾನ್

ಮಾಜಿ ಕೇಂದ್ರ ಸಚಿವರ‌ ಪತ್ನಿ‌ ಬರ್ಬರ ಹತ್ಯೆ. ಮನೆ ದರೋಡೆ Read More »

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ?

ಮಂಗಳೂರು : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮೋದಿ ಸಂಪುಟಕ್ಕೆ ಸೇರುವುದು ಬಹುತೇಕ ಖಚಿತವಾಗಿದೆ. ಮೂಲತ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕರಂದ್ಲಾಜೆ ದಿ. ಮೋನಪ್ಪ ಗೌಡ ಹಾಗೂ ಪೂವಕ್ಕ ದಂಪತಿಯ ಪುತ್ರಿಯಾದ ಕರಂದ್ಲಾಜೆ ಮೊದಲ ಭಾರಿಗೆ ಎಂಎಲ್‌ಸಿಯಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇದೀಗ ರಾಜಕೀಯದಲ್ಲಿ ಹೋರಾಟದ ಮೂಲಕ ಹಂತ ಹಂತವಾಗಿ ಮೇಲೇರಿದರು. ಯಶವಂತಪುರದ ಶಾಸಕಿಯಾಗಿ ಯಡಿಯೂರಪ್ಪ ಸರ್ಕಾರದಲ್ಲಿ ಮೊದಲ ಬಾರಿ ಸಚಿವೆಯಾದರು. ಗ್ರಾಮೀಣಾಭಿವೃದ್ಧಿ, ಇಂಧನ ಸಚಿವೆಯಾಗಿ ಕರ್ತವ್ಯ ನಿರ್ವಹಿಸಿದರು. ನಂತರ ರಾಜಕೀಯ ಅಸ್ಥಿರತೆ ಎದುರಾದಾಗ ಯಡಿಯೂರಪ್ಪರ

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ? Read More »

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಮಂಗಳೂರು : ನಿನ್ನೆ ತಡರಾತ್ರಿ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಪ್ರವೇಶ ಆರೋಪದಡಿ ಪ್ರಕರಣ ದಾಖಲಾಗಿದೆ. ವಶಕ್ಕೊಳಗಾದ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮುರ್ಸಿದಾಬಾದ್‌ನ ಬಧುಹಾ ಗ್ರಾಮದ ರಾಕೇಶ್ ಎಂದು ಗುರುತಿಸಲಾಗಿದೆ. ರಾತ್ರಿ ಸಿಐಎಸ್‌ಎಫ್ ಸಿಬ್ಬಂದಿಯು ಗಸ್ತು ತಿರುಗುತ್ತಿದ್ದಾಗ ರನ್‌ವೇ ಕಾಮಗಾರಿ ನಡೆಯುತ್ತಿದ್ದ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಂಡುಬAದಿದ್ದನು. ಕೂಡಲೇ ಆತನನ್ನು ಹಿಡಿದು ವಿಚಾರಿಸಿದಾಗ ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ Read More »

ಪುತ್ತೂರು: ಬಿನ್ನ ಕೋಮಿನ ಯುವಕರ ನಡುವೆ ಜಗಳ- ತಲವಾರು ದಾಳಿ

ಪುತ್ತೂರು: ಬಿನ್ನ ಕೋಮಿನ ಯುವಕರ ನಡುವೆ ಜಗಳ ನಡೆದು ಬಳಿಕ ಸ್ಥಳೀಯ ಅಂಗಡಿಯಲ್ಲಿದ್ದ ಯುವಕರ ಮೇಲೆ ಇಬ್ಬರು ಯುವಕರು ತಲವಾರಿನಿಂದ ಹಲ್ಲೆಗೆ ಯತ್ನಿಸಿದ ಘಟನೆ ಜು.6ರಂದು ಪುತ್ತೂರಿನ ಹೊರವಲಯ ಬನ್ನೂರು ಜೈನರಗುರಿ ಸಮೀಪ ನಡೆದಿದೆ. ಫಯಾಝ್ ಎಂಬವರು ದೂರು ನೀಡಿದ್ದೂ ಅಭಿಜಿತ್ ಮತ್ತು ಶರತ್ ತಲವಾರು ಪ್ರದರ್ಶಿಸುತ್ತಾ ಬೆದರಿಕೆಯೊಡ್ಡಿದ್ದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ದೂರು ಸ್ವೀಕರಿಸಿರುವ ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ನಿನ್ನೆ ರಾತ್ರಿ ಒಂದು ಕೋಮಿಗೆ ಸೇರಿದ ಯುವಕರ ಗುಂಪೊAದು ಬನ್ನೂರು

ಪುತ್ತೂರು: ಬಿನ್ನ ಕೋಮಿನ ಯುವಕರ ನಡುವೆ ಜಗಳ- ತಲವಾರು ದಾಳಿ Read More »

ದ.ಕ.: ಮೊದಲ ಕೊರೊನಾ `ಮಿಸ್ – ಸಿ’ ಪ್ರಕರಣ: ಬಾಲಕಿಗೆ ಯಶಸ್ವಿ ಚಿಕಿತ್ಸೆ

ಮಂಗಳೂರು: ಕೊರೊನಾ ಭಾದಿತ ಮಕ್ಕಳಲ್ಲಿ ಕಾಣಿಸಿಕೊಳ್ಳುವಂತಹ ಬರುವ ಮಿಸ್- ಸಿ (ಮಲ್ಟಿ ಸಿಸ್ಟಂ ಇನ್ ಪ್ಲೋ ಮ್ಯಾಟರಿ ಸಿಂಡ್ರೋಮ್ ) ಪ್ರಕರಣದ ಕಾಣಿಸಿಕೊಂಡ ೧೬ ವರ್ಷದ ಬಾಲಕಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಾಣಿಸಿಕೊಂಡ ಮಿಸ್ – ಸಿ ಮೊದಲ ಪ್ರಕರಣವಿದು ಎನ್ನಲಾಗಿದೆ. ಬಾಲಕಿ ಶ್ವಾಸಕೋಶದ ಸಮಸ್ಯೆಯಿಂದಾಗಿ ಜೂ.16 ರಂದು ವೆನ್ಲಾಕ್‌ಗೆ ದಾಖಲಾಗಿದ್ದಳು. ಕೋವೀಡ್ ಚಿಕಿತ್ಸೆ ನೀಡಿದ ಅನಂತರ ನ್ಯುಮೋನಿಯ, ಶ್ವಾಸಕೋಶದ ಸಮಸ್ಯೆ, ಮೆದುಳಿನಲ್ಲಿ ಸಮಸ್ಯೆ, ಹಿಮೋಗ್ಲೋಬೀನ್ ಸಮಸ್ಯೆ ಸೇರಿದಂತೆ ಕೆಲವೊಂದು ಸಮಸ್ಯೆ ಕಾಣಿಸಿಕೊಂಡಿತ್ತು.

ದ.ಕ.: ಮೊದಲ ಕೊರೊನಾ `ಮಿಸ್ – ಸಿ’ ಪ್ರಕರಣ: ಬಾಲಕಿಗೆ ಯಶಸ್ವಿ ಚಿಕಿತ್ಸೆ Read More »

ಅನುಪಯುಕ್ತ ಕಟ್ಟಡಗಳಲ್ಲಿ ಅಕ್ರಮ ಚಟುವಟಿಕೆ; ಇಲ್ಲಿ ಸರ್ಕಾರಿ ಕಟ್ಟಡಗಳು ಪೋಲಿಗಳ ಅಡ್ಡೆ

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿರುವ ಸರ್ಕಾರಿ ಅನುಪಯುಕ್ತ ಕಟ್ಟಡಗಳು, ಅಕ್ರಮ ಚಟುವಟಿಕೆಯ ಅಡ್ಡೆಯಾಗುತ್ತಿದೆ ಹಾಗೂ ಕೆಲವೆಡೆಗಳಲ್ಲಿ ಜಾಗ ಒತ್ತುವರಿಗೆ ಸಂಚು ನಡೆದಿದೆ ಎಂದು ನಾಗರೀಕರು ದೂರಿದ್ದಾರೆ. ಪಟ್ಟಣದ ಸಂತೆ ಮೈದಾನದಲ್ಲಿರುವ ಆಸ್ಪತ್ರೆ ಸಿಬ್ಬಂದಿಯ ಹಳೇ ನಿವೇಶನಗಳು, ಹಳೇ ಸಾರ್ವಜನಿಕ ಆಸ್ಪತ್ರೆ, ಅರ್ಧಬಂರ್ದ ಬಿದ್ದಿರುವ ಚಾವಡಿಯ ಅನುಪಯುಕ್ತ ಕಟ್ಟಡ ಸೇರಿದಂತೆ ಇನ್ನೂ ಕೆಲವು ಇಂತಹ ಕೆಲ ಸರ್ಕಾರಿ ಅನುಪಯುಕ್ತ ಕಟ್ಟಡಗಳು ಅಕ್ರಮ ಚಟುವಟಿಕೆಗಳ ತಾಣಗಳಾಗಿವೆ. ಅಕ್ರಮ ಕೋರರ ಅಡ್ಡೆಯಾಗಿದ್ದು ಕೆಲವು ಕಟ್ಟಡಗಳು ಕಸ ಸಂಗ್ರಹ ಕೇಂದ್ರಗಳಾಗಿವೆ. ಬಯಲು ಶೌಚಾಲಯಗಳಾಗಿದ್ದು

ಅನುಪಯುಕ್ತ ಕಟ್ಟಡಗಳಲ್ಲಿ ಅಕ್ರಮ ಚಟುವಟಿಕೆ; ಇಲ್ಲಿ ಸರ್ಕಾರಿ ಕಟ್ಟಡಗಳು ಪೋಲಿಗಳ ಅಡ್ಡೆ Read More »

ದ್ವಿತೀಯ ಪಿಯು ರಿಪೀಟರ್ಸ್ ಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಪಾಸ್

ಬೆಂಗಳೂರು: ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದ್ದ ಸರ್ಕಾರಕ್ಕೆ ರಿಪೀಟರ್ಸ್ ಗಳದ್ದೇ ತಲೆನೋವಾಗಿತ್ತು. ನಮ್ಮನ್ನು ಯಾಕೆ ಪಾಸ್ ಮಾಡಿಲ್ಲ ಎಂದು ರಿಪೀಟರ್ಸ್ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೋರ್ಟ್ ಸೆಕೆಂಡ್ ಪಿಯು ಫಲಿತಾಂಶ ಪ್ರಕಟಕ್ಕೆ ತಡೆ ನೀಡಿತ್ತು. ಇದೀಗ ರಿಪೀರ್ಟರ್ಸ್ನ್ನು ಪಾಸ್ ಮಾಡಲು ಮುಂದಾಗಿದೆ. ಈ ಬಾರಿ ದ್ವಿತೀಯ ಪಿಯು ಫ್ರೆಶರ್ಸ್ ವಿದ್ಯಾರ್ಥಿಗಳಂತೆ, ರಿಪೀಟರ್ಸ್ಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ನಿರ್ಧರಿಸಿದೆ. ರಿಪೀಟರ್ಸ್ ಗೆ ಗ್ರೇಸ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡಲು ಪಿಯು

ದ್ವಿತೀಯ ಪಿಯು ರಿಪೀಟರ್ಸ್ ಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಪಾಸ್ Read More »

ವಿಟ್ಲ: ಯುವಕನಿಗೆ ಚೂರಿ ಇರಿತ

ಬಂಟ್ವಾಳ: ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ತಾಲೂಕಿನ ಕೊಳ್ನಾಡು ಗ್ರಾಮದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಮಠ ಎಂಬಲ್ಲಿ ರವಿವಾರ ನಡೆದಿದೆ. ಹಲ್ಲೆ ಮತ್ತು ಚೂರಿ ಇರಿತದಿಂದ ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹಾರಿಸ್(29). ಗಾಯಗೊಂಡಿದ್ದ ಈತನನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಕ್ಕೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ತಂಡದಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರಿಸ್ ದೂರು ನೀಡಿದ್ದಾರೆ. ಅಬ್ದುಲ್ ಹ್ಯಾರಿಸ್

ವಿಟ್ಲ: ಯುವಕನಿಗೆ ಚೂರಿ ಇರಿತ Read More »

ಕಾಸರಗೋಡು: ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

ಕಾಸರಗೋಡು: ಮೀನುಗಾರಿಕೆಗೆ ತೆರಲಿದ್ದ ದೋಣಿ ಮಗುಚಿ ಮೂವರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ನಾಲ್ವರು ಪಾರಾಗಿದ್ದಾರೆ. ಕಸಬಾ ಕಡಪ್ಪುರದ ಸಂದೀಪ್ (33), ರತೀಶ್ (30) ಮತ್ತು ಕಾರ್ತಿಕ್ (29) ನಾಪತ್ತೆಯಾದವರು. ಇನ್ನೂ ರವಿ (40), ಶಿಬಿನ್ (30), ಮನಿಕುಟ್ಟನ್ (35) ಈಜಿ ದಡಸೇರಿದ್ದಾರೆ. ಇವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮುದ್ರದ ಅಲೆಗಳ ರಭಸಕ್ಕೆ ಫೈಬರ್ ದೋಣಿ ಮಗುಚಿ ಬಿದ್ದು ಈ ಅನಾಹುತ ನಡೆದಿದೆ. ದೋಣಿ ಭಾಗಶಃ ಹಾನಿಗೊಂಡಿದೆ.ನಾಪತ್ತೆಯಾದವರಿಗಾಗಿ ಕರಾವಳಿ ಪೊಲೀಸರು, ಅಗ್ನಿಶಾಮಕ

ಕಾಸರಗೋಡು: ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ Read More »