ಸಮಗ್ರ ಸಮಾಚಾರ

ಒಂದೇ ವಾರದಲ್ಲಿ 700ಕ್ಕೂ ಅಧಿಕ ಸಾವು | ನೋಡನೋಡುತ್ತಿದ್ದಂತೆ ಹೊತ್ತಿ ಉರಿಯಿತು ಹಳ್ಳಿ

ಕೆನಡಾ: ಉಷ್ಣಾಂಶ ಏರಿಕೆಯಿಂದ ಕಳೆದೊಂದು ವಾರದಲ್ಲಿ ಏಳು ನೂರಕ್ಕೂ ಅಧಿಕ ಮಂದಿ ಮೃತಪಟ್ಟ ಘಟನೆ ಕೆನಡಾದಲ್ಲಿ ನಡೆದಿದೆ. ಬಿಸಿಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದು ಕಾಡು-ನಾಡು ಹೊತ್ತಿ ಉರಿಯುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಬೆಂಕಿ ಕ್ಷಣಮಾತ್ರದಲ್ಲಿ ಜನವಸತಿ ಪ್ರದೇಶಗಳಲ್ಲಿ ಹಬ್ಬಿಕೊಳ್ಳುತ್ತಿದೆ. ಸಿಡಿಲಿನ ಅಬ್ಬರ ಜಾಸ್ತಿಯಾಗಿದ್ದು ಅದು ಕಾಡ್ಗಿಚ್ಚನ್ನು ಸೃಷ್ಟಿ ಮಾಡುತ್ತಿದೆ. ಕಾಡುಗಿಚ್ಚು ಕಾಡು ಪ್ರಾಣಿಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಜೊತೆಗೆ ಉಷ್ಣಾಂಶವನ್ನು ಮತ್ತಷ್ಟು ಏರಿಕೆ ಮಾಡುತ್ತಿದೆ. ಇದು ಈ ಪ್ರದೇಶದಲ್ಲಿ ಸರಣಿ ಸಾವನ್ನು ಸೃಷ್ಟಿಸುತ್ತಿದೆ. ಕಳೆದ ಶುಕ್ರವಾರ ಒಂದೇ […]

ಒಂದೇ ವಾರದಲ್ಲಿ 700ಕ್ಕೂ ಅಧಿಕ ಸಾವು | ನೋಡನೋಡುತ್ತಿದ್ದಂತೆ ಹೊತ್ತಿ ಉರಿಯಿತು ಹಳ್ಳಿ Read More »

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…! Read More »

ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ; ವಿಜಯೇಂದ್ರ ವಿರುದ್ಧ ರೊಚ್ಚಿಗೆದ್ದ ಶ್ರೀರಾಮುಲು

ಬೆಂಗಳೂರು: ಶ್ರೀರಾಮುಲು ಆಪ್ತನ ಬಂಧನವಾಗುತ್ತಿದ್ದAತೆ ವಿಜಯೇಂದ್ರ ವಿರುದ್ಧ ರಾಮುಲು ರೊಚ್ಚಿಗೆದ್ದಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಎಂದರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ಳುತ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವುದು ಸರಿಯಲ್ಲ. ಇದರಿಂದ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಅವರ ಈ ನಡೆಯಿಂದ ನನ್ನ ಹೆಸರು ಹಾಳಾಗಿದೆ. ನನ್ನ ಹೆಸರು ಹಾಳು ಮಾಡೊದಕ್ಕೆ

ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ; ವಿಜಯೇಂದ್ರ ವಿರುದ್ಧ ರೊಚ್ಚಿಗೆದ್ದ ಶ್ರೀರಾಮುಲು Read More »

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ

ಬೆಂಗಳೂರು: ಶ್ರೀರಾಮುಲು ಆಪ್ತ ರಾಜು ಆಲಿಯಾಸ್ ರಾಜಣ್ಣ ಬಂಧನ ವಿಚಾರಕ್ಕೆ ಸಂಬಂಧಸಿದಂತೆ ಸಿಎಂ ಪುತ್ರ ಬಿವೈ ವಿಜಯೇಂದ್ರ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆAದು ವಿನಂತಿಸುವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ Read More »

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ

ಬೆಂಗಳೂರು: ಸಿಎಂ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ರಾಜು ಆಲಿಯಾಸ್ ರಾಜಣ್ಣ ನನ್ನು ಬಂಧಿಸಿದ್ದಾರೆ. ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ. ರಾಜಣ್ಣ ೮ ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಸಿಬಿ ಪೊಲೀಸರು ೨೦ಕ್ಕೂ ಹೆಚ್ಚು

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ Read More »

ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿ ಬಯಲು :ಮೂರು ಹತ್ಯೆಗೆ ಸ್ಕೆಚ್ ಹಾಕಿದ ಹಂತಕರು

ಬೆಂಗಳೂರು: ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿಯೊಂದು ಬಯಲಾಗಿದೆ. ಪೀಟರ್ ಮತ್ತು ಟೀಮ್ ಮಾಡಿದ್ದು ಒಂದು ಕೊಲೆ. ಆದ್ರೆ ಮಾಡಬೇಕು ಎಂದುಕೊAಡಿದ್ದು ಮೂರು ಕೊಲೆ ಎಂಬುವುದು ತಿಳಿದು ಬಂದಿದೆ. ಅಸಲಿಗೆ ಹಂತಕರ ಗುರಿ ರೇಖಾ ಆಗಿರಲೇ ಇಲ್ಲವಂತೆ. ಪೀಟರ್ ಕದಿರೇಶ್‌ನ ಪಕ್ಕ ಶಿಷ್ಯನಾಗಿದ್ದ. ಹೀಗಾಗಿ ಕದಿರೇಶ್ ಕೊಲೆಗೆ ಪ್ರತೀಕಾರವಾಗಿ ಮೂರು ಜನರನ್ನು ಕೊಲೆ ಮಾಡಲು ಪೀಟರ್ ತೀರ್ಮಾನಿಸಿದ್ದ. ಕದಿರೇಶ್ ಹತ್ಯೆಗೆ ಕಾರಣವಾಗಿದ್ದು ಗಾರ್ಡನ್ ಶಿವ,

ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿ ಬಯಲು :ಮೂರು ಹತ್ಯೆಗೆ ಸ್ಕೆಚ್ ಹಾಕಿದ ಹಂತಕರು Read More »

ಮಂಗಳೂರು: ವಾಟ್ಸಪ್ ಖಾತೆ ಹ್ಯಾಕ್- ಒಂದು ಲಕ್ಷ ರೂ. ವಂಚನೆ

ಮಂಗಳೂರು: ವಾಟ್ಸಪ್ ಖಾತೆ ಹ್ಯಾಕ್ ಮಾಡಿ, ಕರೆ ಮಾಡಿ ಬ್ಯಾಂಕ್ ಖಾತೆಯಿಂದ 1 ಲಕ್ಷ ರೂ. ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಮಂಗಳೂರಿನಲ್ಲಿ ನಡೆದಿದೆ. ದೂರುದಾರರ ಸ್ನೇಹಿತರೊಬ್ಬರು ಯುಎಸ್‌ಎಯಲ್ಲಿ ವಾಸ್ತವ್ಯವಿದ್ದು, ಜೂನ್ 29ರಂದು ಅವರ ವಾಟ್ಸಪ್ ಮೂಲಕ ಕರೆ ಮಾಡಿ ಸಂಬಂಧಿಕರಿಗೆ ಕೊರೊನಾ ಬಂದಿದ್ದು ಚಿಕಿತ್ಸೆಗಾಗಿ ಹಣವನ್ನು ಕಳಿಸಿಕೊಡುವಂತೆ ಕೇಳಿದ್ದು ಇದನ್ನು ನಂಬಿ ಆತ ನೀಡಿದ ನಂಬರ್‌ಗೆ ಗೂಗಲ್ ಪೇ ಮೂಲಕ ಹಂತಹAತವಾಗಿ 1 ಲಕ್ಷ ವರ್ಗಾವಣೆ ಮಾಡಿದ್ದಾರೆ. ಬಳಿಕ ಸ್ನೇಹಿತನಿಗೆ ಕರೆ ಮಾಡಿ ಕೇಳಿದಾಗ ವಾಟ್ಸಪ್

ಮಂಗಳೂರು: ವಾಟ್ಸಪ್ ಖಾತೆ ಹ್ಯಾಕ್- ಒಂದು ಲಕ್ಷ ರೂ. ವಂಚನೆ Read More »

ಬಂಟ್ವಾಳ: ಕಾಲೇಜ್ ಬಸ್, ಬೈಕ್ ಅಪಘಾತ- ತಪ್ಪಿದ ಅನಾಹುತ

ಬಂಟ್ವಾಳ: ಮೆಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಜು.2ರಂದು ಬೆಳಗ್ಗೆ ನಡೆದಿದೆ. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ಸೇರಿದ ಬಸ್‌ನಲ್ಲಿ ವೆನ್ಲಾಕ್, ಕೆಎಂಸಿ, ಮತ್ತು ಲೇಡಿಗೋಶನ್ ಆಸ್ಪತ್ರೆಗೆ ಸೇರಿದ ಆಸ್ಪತ್ರೆಯ ಸಿಬ್ಬಂದಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದ ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ.

ಬಂಟ್ವಾಳ: ಕಾಲೇಜ್ ಬಸ್, ಬೈಕ್ ಅಪಘಾತ- ತಪ್ಪಿದ ಅನಾಹುತ Read More »

ಮಂಗಳೂರು: ರಾತ್ರೋರಾತ್ರಿ ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ; ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಬಯಲು ; ಇಲ್ಲಿರೋದು ನಕಲಿ ವೈದ್ಯರಲ್ಲ, ನಕಲಿ ರೋಗಿಗಳು..!

ಮಂಗಳೂರು: ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಖಾಲಿ ಇರುವ ಬೆಡ್‌ಗಳ ಭರ್ತಿಗಾಗಿ ನಕಲಿ ರೋಗಿಗಳನ್ನು ಕರೆತರುವ ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಇನ್ನೂ ಈ ಘಟನೆ ಮೂಡಬಿದ್ರೆ ತಾಲೂಕಿನ ಕುರ್ನಾಡು ಗ್ರಾಮದಲ್ಲಿ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 85 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಪೊಲೀಸರ ತನಿಖೆ ವೇಳೆ

ಮಂಗಳೂರು: ರಾತ್ರೋರಾತ್ರಿ ಮಹಿಳೆಯರ ಸಾಗಾಟ ಪ್ರಕರಣಕ್ಕೆ ತಿರುವು ; ಮೆಡಿಕಲ್ ಕಾಲೇಜ್‌ಗಳ ಕಳ್ಳಾಟದ ಸತ್ಯ ಬಯಲು ; ಇಲ್ಲಿರೋದು ನಕಲಿ ವೈದ್ಯರಲ್ಲ, ನಕಲಿ ರೋಗಿಗಳು..! Read More »

ಅತಿ ದೊಡ್ಡ ಎಣ್ಣೆ ಮಾಫಿಯಾ ಜಾಲ ಭೇಧಿಸಿದ ದ.ಕ ಪೊಲೀಸ್, ನಾಲ್ಕು ‌ಮಂದಿ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಆಯಿಲ್ ದಂಧೆಯೊಂದನ್ನು ಪೊಲೀಸರು ಭೇದಿಸಿದ್ದಾರೆ. ಟ್ಯಾಂಕರ್ ಚಾಲಕರೊಂದಿಗೆ ಒಪ್ಪಂದ ಮಾಡಿಕೊಂಡು ಆಯಿಲ್ ದಂಧೆ ನಡೆಸುತ್ತಿದ್ದ ಘಟಕದ ಮೇಲೆ ಪೊಲೀಸ್ ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಬಳಿ ಸೋಮವಾರ ಪುತ್ತೂರು ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಎಸ್.ದಾಸ್, ಸಿಂಗರಾಜ್, ಎಸ್.ಕಾರ್ತಿ ಮತ್ತು ಸೆಲ್ವ ರಾಜ್ ಎಂಬುವರನ್ನು ಬಂಧಿಸಲಾಗಿದೆ.ಪೊಲೀಸ್ ದಾಳಿಯ ವೇಳೆ ಮನೆಯ ಒಳಗೆ ಭಾರೀ ಗಾತ್ರದ

ಅತಿ ದೊಡ್ಡ ಎಣ್ಣೆ ಮಾಫಿಯಾ ಜಾಲ ಭೇಧಿಸಿದ ದ.ಕ ಪೊಲೀಸ್, ನಾಲ್ಕು ‌ಮಂದಿ ಅರೆಸ್ಟ್ Read More »