ವೀರೇಂದ್ರ ಹೆಗ್ಗಡೆ ಒಂದು ದಿನವಾದರೂ ಜೈಲಿಗೆ ಹೋಗಬೇಕೆಂಬುದು ಅವರ ಆಸೆಯಾಗಿತ್ತು| ಸ್ಪೋಟಕ ಹೇಳಿಕೆ ನೀಡಿದ ಚಿನ್ನಯ್ಯ ಪತ್ನಿ ಮಲ್ಲಿಕಾ
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪ ಮಾಡಿದ ಚಿನ್ನಯ್ಯ ದಾಖಲಿಸಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್ ಐಟಿ ರಚಿಸಿದ್ದು, ಸದ್ಯ ಈ ತಂಡ ತನ್ನ ತನಿಖೆಯನ್ನು ಮುಂದುವರಿಸಿದೆ. ಮೊದಲಿಗೆ ಚಿನ್ನಯ್ಯ ತೋರಿಸಿದ ಜಾಗಗಳಲ್ಲಿ ಉತ್ಖನನ ಮಾಡಿದ ಎಸ್‌ಐಟಿ ಬಳಿಕ ಆತನನ್ನು ಬಂಧಿಸಿದ್ದು, ಸದ್ಯ ಇದೀಗ ಸೌಜನ್ಯ ಮಾವ ವಿಠಲ ಗೌಡ ಹೇಳಿದ ಜಾಗದಲ್ಲಿ ಬುರುಡೆ ಹಾಗೂ ಮೂಳೆಗಳನ್ನು ಸಂಗ್ರಹಿಸಿದೆ. ಇನ್ನು ಮೊದಲಿಗೆ ತಾನು ನೂರಾರು ಶವಗಳನ್ನು ಹೂತಿದ್ದು ಅವುಗಳ […]










