ಹವಾಮಾನ ವರದಿ| ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ಕರ್ನಾಟಕದ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಲ್ಲಿಯೂ ಪರಿಣಾಮ ಬೀರುತ್ತಿದೆ. ಕಳೆದ ನಾಲ್ಕು ದಿನಗಳಿಂದ ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ, ಒಳನಾಡಿನ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಸಂಭವಿಸಿರುವ ಕಾರಣ ರಾಜ್ಯದಲ್ಲಿ ಮುಂದಿನ 5 ದಿನಗಳ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳು, ಚಿತ್ರದುರ್ಗದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, […]
ಹವಾಮಾನ ವರದಿ| ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ Read More »










