ಪ್ರಧಾನಿ ಮೋದಿಗೆ 75ನೇ ಹುಟ್ಟು ಹಬ್ಬದ ಸಂಭ್ರಮ| ಅ.2ರವರೆಗೆ ದೇಶಾದ್ಯಂತ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮಗಳ ಆಯೋಜನೆ
ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬುಧವಾರ 75 ವಸಂತಗಳನ್ನು ಪೂರೈಸಿದ್ದಾರೆ. ಭಾರತೀಯ ಜನತಾ ಪಕ್ಷವು(BJP) ತನ್ನ ಪರಮೋಚ್ಛ ನಾಯಕನ ಜನ್ಮದಿನವನ್ನು ಗುರುತಿಸಲು ಹದಿನೈದು ದಿನಗಳ ಕಾಲ ‘ಸೇವಾ ಪಖ್ವಾಡ’ವನ್ನು ಪ್ರಾರಂಭಿಸಿದೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಅಕ್ಟೋಬರ್ 2 ರವರೆಗೆ ದೇಶಾದ್ಯಂತ ಸ್ಥಳೀಯ ಉತ್ಪನ್ನಗಳ ಬಳಕೆಯನ್ನು ಜನರಲ್ಲಿ ಉತ್ತೇಜಿಸಲು ಆರೋಗ್ಯ ಶಿಬಿರಗಳಿಂದ ಹಿಡಿದು ಸ್ವಚ್ಛತಾ ಅಭಿಯಾನ, ಬುದ್ಧಿಜೀವಿಗಳ ಸಭೆ ಮತ್ತು ಮೇಳಗಳವರೆಗೆ ಹಲವಾರು ಪ್ರಚಾರ, ಕಲ್ಯಾಣ, ಅಭಿವೃದ್ಧಿ ಮತ್ತು […]










