ಸಮಗ್ರ ಸಮಾಚಾರ

”ಮದ್ಯದ ಬೆಲೆ ಹೆಚ್ಚಾಗಿದೆ, ಬನ್ನಿ ಕುಳಿತು ಚರ್ಚಿಸೋಣ”

ಕೊಪ್ಪಳ: ಲಾಕ್‌ಡೌನ್ ನೆಪವಾಗಿಟ್ಟುಕೊಂಡು ಅಧಿಕ ದರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಈ ಆರೋಪಕ್ಕೆ ಪುಷ್ಠಿ ಕೊಡುವಂತೆ ಕೊಪ್ಪಳ ಜಿಲ್ಲೆಯ ಹೊಸಹಳ್ಳಿಯಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬೇಸತ್ತ ಮದ್ಯಪ್ರೀಯರು ಗ್ರಾಮದಲ್ಲಿರುವ ಎಲ್ಲಾ ಕುಡುಕರು ಒಂದು ಕಡೆ ಚರ್ಚಿಸೋಣ ಬನ್ನಿ ಎಂದು ಡಂಗುರ ಸಾರಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ನಮ್ಮ ಗ್ರಾಮದಲ್ಲಿ ಹಾಗೂ ಗಂಗಾವತಿಯಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬಡವರಿಗೆ ತೊಂದರೆಯಾಗುತ್ತಿದೆ. ಲಾಕ್‌ಡೌನ್ ನೆಪ ಹೇಳಿಕೊಂಡು 50 […]

”ಮದ್ಯದ ಬೆಲೆ ಹೆಚ್ಚಾಗಿದೆ, ಬನ್ನಿ ಕುಳಿತು ಚರ್ಚಿಸೋಣ” Read More »

ತಬ್ಲೀಘಿ ಜಮಾತ್ ಗುರಿಯಾಗಿರಿಸಿ ಕಾರ್ಯಕ್ರಮ ಆರೋಪ | ಸುವರ್ಣ ನ್ಯೂಸ್ ಮತ್ತು ನ್ಯೂಸ್ 18 ಕನ್ನಡ ಮೇಲೆ ದಂಡ | ಕ್ಷಮೆಯಾಚಿಸಲು ಆದೇಶ

ಬೆಂಗಳೂರು: ತಬ್ಲಿಘಿ ಜಮಾತ್ ಗುರಿಯಾಗಿರಿಸಿ ಅಸಂಬದ್ಧವಾಗಿ ಕಾರ್ಯಕ್ರಮ ಬಿತ್ತರಿಸಿದ ಕನ್ನಡದ ನ್ಯೂಸ್ ಚಾನೆಲ್ ಗಳಾದ ಸುವರ್ಣನ್ಯೂಸ್ ಮತ್ತು ನ್ಯೂಸ್ 18 ಕನ್ನಡಕ್ಕೆ 1.5 ಲಕ್ಷ ದಂಡ ವಿಧಿಸಿ ಕ್ಷಮೆಯಾಚಿಸಲು ಆದೇಶಿಸಲಾಗಿದೆ. ಕೊರೋನಾ ಆಕ್ರಮಣ ಆರಂಭದ ದಿನಗಳಲ್ಲಿ ಸರ್ಕಾರದ ಅನುಮತಿ ಮೇರೆಗೆ ತಬ್ಲೀಘಿ ಜಮಾತ್ ಕಾರ್ಯಕ್ರಮ ನಡೆದಿತ್ತು. ಇನ್ನು ಆ ಸಮಯದಲ್ಲಿ ಕೋವಿಡ್ ವೈರಸ್ ವ್ಯಾಪಕವಾಗಿ ಹರಡಲು ಆರಂಭಿಸಿದ್ದರಿಂದ ನ್ಯೂಸ್ ಚಾನೆಲ್ ಗಳು ತಮ್ಮ ಚಾನೆಲ್ ನಲ್ಲಿ ತಬ್ಲಿಘಿ ಜಮಾತ್ ನ್ನು ಕೊರೋನ ಹರಡಿಸಲು ಏರ್ಪಡಿಸಲಾಗಿದೆ ಎಂದು ಬಿಂಬಿಸಿದ್ದವು.

ತಬ್ಲೀಘಿ ಜಮಾತ್ ಗುರಿಯಾಗಿರಿಸಿ ಕಾರ್ಯಕ್ರಮ ಆರೋಪ | ಸುವರ್ಣ ನ್ಯೂಸ್ ಮತ್ತು ನ್ಯೂಸ್ 18 ಕನ್ನಡ ಮೇಲೆ ದಂಡ | ಕ್ಷಮೆಯಾಚಿಸಲು ಆದೇಶ Read More »

ವಿಟ್ಲ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ

ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷ ಗ್ರಾಮದ ಮಹಿಳೆಯೊಬ್ಬರ ಮನೆಗೆ ನುಗ್ಗಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಕನ್ಯಾನದಿಂದ ವರದಿಯಾಗಿದೆ. ಈ ಸಂಬಂಧ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ರಹಿಮಾನ್ ಎಂಬವನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಪಿಲಿಚಂಡಿ ಗುಡ್ಡೆ ಎಂಬಲ್ಲಿನ ಒಂದು ಮನೆಯವರು ನೀರಿನ ಬಿಲ್ ಪಾವತಿಸದ ಕಾರಣ ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಸಿಬ್ಬಂದಿ ಬಂದಿದ್ದರು. ಬಿಲ್ ಪಾವತಿಸುವ ಭರವಸೆ ನೀಡಿದ ನಂತರ ಅವರು ತೆರಳಿದ್ದರು. ಇನ್ನು ಸಂಜೆ ವೇಳೆ ಗ್ರಾಮ

ವಿಟ್ಲ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ Read More »

ಪುತ್ತೂರು:ಯುವಕರೊಂದಿಗೆ ಆಸ್ಪತ್ರೆಗೆ ಬಂದ ಯುವತಿ | ಮಿಸ್’ಅಂಡರ್’ಸ್ಟ್ಯಾಂಡಿಂಗ್ ಮಾಡಿಕೊಂಡ ಹಿಂಜಾವೇ

ಪುತ್ತೂರು : ಯುವತಿಯೋರ್ವಳು ಅನ್ಯಕೋಮಿನವರ ಜೊತೆ ಆಸ್ಪತ್ರೆಗೆ ಬಂದದನ್ನು ಗಮನಿಸಿದ ಹಿಂಜಾವೇ ಯುವಕರ ಆತುರದ ನಿರ್ಧಾರದಿಂದ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಜೂ. 17 ರಂದು ಪುತ್ತೂರಿನಲ್ಲಿ ನಡೆದಿದೆ. ವಿಟ್ಲ‌ಮೂಲದ ನಾಲ್ಕು ಮಂದಿಯ ತಂಡವೊಂದು ಪುತ್ತೂರಿಗೆ ಬಂದಿದ್ದು ಈ ಗುಂಪಿನಲ್ಲಿ ಹಿಂದು ಯುವತಿಯೋರ್ವಳು ಜೊತೆಗಿದ್ದಳು. ಉಳಿದಂತೆ ಇಬ್ಬರು ಯುವಕರು ಹಾಗೂ ಒಬ್ಬಾಕೆ ಯುವತಿ ಅನ್ಯಧರ್ಮದವರಾಗಿದ್ದರು. ಇವರನ್ನು ಗಮನಿಸಿದ ಸಾರ್ವಜನಿಕರಲ್ಲಿ ಅನುಮಾನ ಬಂದು ಹಿಂಜಾವೇಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದ್ದು, ಈ ವೇಳೆ ತಕ್ಷಣ ಸ್ಥಳಕ್ಕೆ ಆಗಮಿಸಿದ

ಪುತ್ತೂರು:ಯುವಕರೊಂದಿಗೆ ಆಸ್ಪತ್ರೆಗೆ ಬಂದ ಯುವತಿ | ಮಿಸ್’ಅಂಡರ್’ಸ್ಟ್ಯಾಂಡಿಂಗ್ ಮಾಡಿಕೊಂಡ ಹಿಂಜಾವೇ Read More »

ಕಡಬ: ಗುಡ್ಡದಲ್ಲಿ ರಿಕ್ಷಾ ಚಾಲಕನ ಸರಸಸಲ್ಲಾಪ | ಕಾಲೇಜು ವಿದ್ಯಾರ್ಥಿನಿ ಹೊಟ್ಟೆಯಲ್ಲಿ `ಯುವರಾಜ’

ಕಡಬ: ರಿಕ್ಷಾ ಚಾಲಕನೊಂದಿಗೆ ನಿರಂತರ ಲೈಂಗಿಕ ಸಂಪರ್ಕ ದಿಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾದ ಘಟನೆ ಕಡಬ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ರಿಕ್ಷಾ ಚಾಲಕ ಯುವರಾಜ್ ಎಂದು ಗುರುತಿಸಲಾಗಿದೆ. ಈತನ ಜೊತೆ ಸರಸಸಲ್ಲಾಪದಿಂದ ಕಾಲೇಜು ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಮನೆಯವರು ಆಕೆಯನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಆಕೆ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಕಳೆದೊಂದು ವರ್ಷದಿಂದ ಪರಿಚಯದ ಯುವಕನೊಂದಿಗೆ ಆಕೆಯ ಲವ್ವಿ-ಡವ್ವಿಯ ಗುಟ್ಟು ರಟ್ಟಾಗಿದೆ. ಇದೀಗ ಮನೆಯವರಿಗೆ ಆಕೆ 8

ಕಡಬ: ಗುಡ್ಡದಲ್ಲಿ ರಿಕ್ಷಾ ಚಾಲಕನ ಸರಸಸಲ್ಲಾಪ | ಕಾಲೇಜು ವಿದ್ಯಾರ್ಥಿನಿ ಹೊಟ್ಟೆಯಲ್ಲಿ `ಯುವರಾಜ’ Read More »

ಬಂಟ್ವಾಳ: ಲಾರಿ ಅಪಘಾತ | ಚಾಲಕ, ಕ್ಲೀನರ್ ಗೆ ಗಾಯ

ಬಂಟ್ವಾಳ: ಲಾರಿಯೊಂದು ಧರೆಗೆ ಡಿಕ್ಕಿ ಹೊಡೆದ ಪರಿಣಾಮಚಾಲಕ ಹಾಗೂ ನಿರ್ವಾಹಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮುಂಜಾನೆ ಬಂಟ್ವಾಳದಲ್ಲಿ ನಡೆದಿದೆ. ಲಾರಿ ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಹೇರಿಕೊಂಡು ಕೊಂಡು ಬರುತ್ತಿತ್ತು. ಬಂಟ್ವಾಳದ ಎಸ್ ವಿ‌ಎಸ್ ಶಾಲೆ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ರಸ್ತೆ ಬದಿಗೆ ಚಲಿಸಿ ಧರೆಗೆ ಡಿಕ್ಕಿ ಹೊಡೆದಿದೆ. ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕ ಹಾಗೂ ನಿರ್ವಾಹಕನಿಗೆ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು

ಬಂಟ್ವಾಳ: ಲಾರಿ ಅಪಘಾತ | ಚಾಲಕ, ಕ್ಲೀನರ್ ಗೆ ಗಾಯ Read More »

ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ.ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‌ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು.ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‌ಡೌನ್ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್ ವಿತರಣೆ ಮಾಡುತ್ತಿರುವ

ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ Read More »

ಜು. 31ಕ್ಕೆ ದ್ವಿತೀಯ ಪಿಯುಸಿ ಸಿಬಿಎಸ್ಸಿ ಫಲಿತಾಂಶ

ನವದೆಹಲಿ: ಪ್ರಸಕ್ತ ವರ್ಷದ ಸಿಬಿಎಸ್ಸಿ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ ತಿಂಗಳ ಮೂವತ್ತೊಂದಕ್ಕೆ ಪ್ರಕಟವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ. 12ನೇ ತರಗತಿ ಫಲಿತಾಂಶ ಘೋಷಿಸಲು, ಪ್ರತಿ ವಿದ್ಯಾರ್ಥಿಯ ಹತ್ತನೇ ತರಗತಿಯ ಅಂಕವನ್ನು 30% ಕ್ಕೆ, 11ನೇ ತರಗತಿಯ ಅಂಕವನ್ನು 30% ಕ್ಕೆ ಮತ್ತು 12ನೇ ತರಗತಿಯ ಆಂತರಿಕ ಮೌಲ್ಯಮಾಪನ ಮತ್ತು ಘಟಕ ಅವಧಿ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ಅಂಕಗಳನ್ನು ಒಟ್ಟುಗೂಡಿಸಿ ಅದನ್ನು 40% ಕ್ಕೆ ಪರಿವರ್ತಿಸಿ ಅಂಕಗಳನ್ನು

ಜು. 31ಕ್ಕೆ ದ್ವಿತೀಯ ಪಿಯುಸಿ ಸಿಬಿಎಸ್ಸಿ ಫಲಿತಾಂಶ Read More »

ಲಂಚ ನೀಡಿ ಬಿಜೆಪಿಗೆ ಸೇರಿಸಿಕೊಂಡ ಆರೋಪ | ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

ವಯನಾಡ್: ಸ್ವ ಪಕ್ಷಕ್ಕೆ ಸೇರಿಸಿಕೊಳ್ಳಲು ಬೇರೊಂದು ಪಕ್ಷದ ನಾಯಕಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಕೇರಳ ಬಿಜೆಪಿ ರಾಜ್ಯಧ್ಯಕ್ಷ ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಕಳೆದ ಕೇರಳ ವಿಧಾನಸಭಾ ಚುನಾವಣೆಯಿಂದ ಮೊದಲು ಜೆ ಆರ್ ಎಸ್ ಪಕ್ಷದ ನಾಯಕಿ ಸಿಕೆ ಜಾನು ಎಂಬವರಿಗೆ ಸುರೇಂದ್ರನ್ 10 ಲಕ್ಷ ರೂ ಲಂಚ ನೀಡಿದ್ದರು ಎನ್ನಲಾಗಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ಸ್ಟೂಡೆಂಟ್ಸ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷ

ಲಂಚ ನೀಡಿ ಬಿಜೆಪಿಗೆ ಸೇರಿಸಿಕೊಂಡ ಆರೋಪ | ಸುರೇಂದ್ರನ್ ಮೇಲೆ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ Read More »

ಮೈಕ್ರೋಸಾಫ್ಟ್ ನೂತನ ಅಧ್ಯಕ್ಷರಾಗಿ ಸತ್ಯಾ ನಡೆಲ್ಲಾ

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ನ ನೂತನ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಅವರನ್ನು ನೇಮಿಸಲಾಗಿದೆ. ಅದೇ ಕಂಪನಿಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇದುವರೆಗೆ ಕಾರ್ಪ್ ಜಾನ್ ಥಾಮ್ಸನ್ ಮೈಕ್ರೋಸಾಫ್ಟ್ ನ ಅಧ್ಯಕ್ಷರಾಗಿದ್ದರು. 2014 ರಲ್ಲಿ ಸ್ಟೀವ್ ಬಾಲ್ಮರ್ ಅವರಿಂದ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ನಾಡೆಲ್ಲಾ ಲಿಂಕ್ಡ್ ಇನ್, ನುವಾನ್ಸ್ ಕಮ್ಯುನಿಕೇಷನ್ಸ್ ಮತ್ತು ಜೆನಿಮ್ಯಾಕ್ಸ್ ನಂತಹ ಶತಕೋಟಿ ಡಾಲರ್ ಕಂಪನಿಗಳ ಸ್ವಾಧೀನ ಒಳಗೊಂಡಂತೆ ಮೈಕ್ರೋಸಾಫ್ಟ್ ವ್ಯವಹಾರ ಹೆಚ್ಚಿಸುವಲ್ಲಿ

ಮೈಕ್ರೋಸಾಫ್ಟ್ ನೂತನ ಅಧ್ಯಕ್ಷರಾಗಿ ಸತ್ಯಾ ನಡೆಲ್ಲಾ Read More »