ಹಿಂದೆ ಸರಿದ ಮುಂಗಾರು| ಸೆ.15ರಿಂದ ಹಿಂಗಾರು ಮಳೆ ಆರಂಭ
ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ದೇಶದ ವಾಯವ್ಯ ಭಾಗದಲ್ಲಿ ಸೆ. 15ರಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ. ದೇಶಕ್ಕೆ ಮೊದಲ ಮಳೆ ಸುರಿಸುವ ಮುಂಗಾರು ಜೂನ್ 1ಕ್ಕೆ ಕೇರಳ ಪ್ರವೇಶಿಸಿ, ಜುಲೈ 8ಕ್ಕೆ ಇಡೀ ದೇಶವನ್ನು ವ್ಯಾಪಿಸಿತ್ತು. ಸೆ. 17ಕ್ಕೆ ವಾಯವ್ಯ ಭಾಗದಿಂದ ನೈರುತ್ಯ ಮುಂಗಾರು ಹಿಂದೆ ಸರಿಯಲು ಆರಂಭಿಸಲಿದೆ. ಅ. 15ಕ್ಕೆ ಕೊನೆಗೊಳ್ಳಲಿದೆ’ ಎಂದು ಇಲಾಖೆ ತಿಳಿಸಿದೆ. ‘ಸೆ. 15ರಿಂದ ನೈರುತ್ಯ ಮುಂಗಾರು […]
ಹಿಂದೆ ಸರಿದ ಮುಂಗಾರು| ಸೆ.15ರಿಂದ ಹಿಂಗಾರು ಮಳೆ ಆರಂಭ Read More »










