8 ರಾಜ್ಯಗಳಿಗೆ ಕಾಲಿಟ್ಟ ‘ಐ ಲವ್ ಮೊಹಮ್ಮದ್ V/s ‘ ಐ ಲವ್ ಮಹಾದೇವ್ ‘ಪೋಸ್ಟರ್ ವಾರ್
ಸಮಗ್ರ ನ್ಯೂಸ್: ಉತ್ತರಪ್ರದೇಶದಲ್ಲಿ ಇಸ್ಲಾಮಿಕ ಧಾರ್ಮಿಕ ಕಾರ್ಯಕ್ರಮವೊಂದರ ವೇಳೆ ಹುಟ್ಟಿಕೊಂಡ ಐ ಲವ್ ಮೊಹಮ್ಮದ್ ಪೋಸ್ಟರ್ ವಿವಾದ ಮತ್ತು ಅದಕ್ಕೆ ಪ್ರತಿಯಾಗಿ ಐ ಲವ್ ಮಹಾದೇವ್ ಪೋಸ್ಟರ್ ವಾರ್ ಇದೀಗ ದೇಶದ 8 ರಾಜ್ಯಕ್ಕೆ ಹಬ್ಬಿದೆ. ಹಲವು ರಾಜ್ಯಗಳಲ್ಲಿ ಈ ವಿಷಯ ಹಿಂದೂ- ಮುಸ್ಲಿಂ ಗಲಭೆಗೆ ಕಾರಣವಾಗಿದೆ. ಉತ್ತರಪ್ರದೇಶದ ಕಾನ್ಪುರದಲ್ಲಿ ಸೆ.4ರಂದು ನಡೆದ ಈದ್ ಇ ಮಿಲಾದ್ ಉನ್ ನಬಿ ಮೆರವಣಿಗೆಯಲ್ಲಿ ಕೆಲ ಯುವಕರು ‘ ಐ ಲವ್ ಮಹಮ್ಮದ್’ ಎಂದು ಬರೆದಿದ್ದ ಪೋಸ್ಟರ್‌ಗಳನ್ನು ಟ್ರಾಫಿಕ್ ಜಂಕ್ಷನ್‌ಗಳು, […]
8 ರಾಜ್ಯಗಳಿಗೆ ಕಾಲಿಟ್ಟ ‘ಐ ಲವ್ ಮೊಹಮ್ಮದ್ V/s ‘ ಐ ಲವ್ ಮಹಾದೇವ್ ‘ಪೋಸ್ಟರ್ ವಾರ್ Read More »










