ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್
ಬೆಂಗಳೂರು: ಲಾಕ್ಡೌನ್ ತೆರವಾದ ಬಳಿಕ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಿ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸವನ್ನು ಪ್ರಾರಂಭಿಸಲು ಶಿಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಜುಲೈ 1 ರಿಂದಲೇ 2021-22 ಸಾಲಿನ ಶಾಲಾ ತರಗತಿ ಆರಂಭವಾಗಲಿದೆ. ನಾಳೆ (ಜೂ.15) ರಿಂದಲೇ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸ ಪ್ರಾರಭಿಸಬೇಕೆಂದು ಇಂದು ಶಿಕ್ಷಣ ಆಯುಕ್ತರು ಆದೇಶಿಸಿದ್ದರು.ಇನ್ನೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಇರುವುದರಿಂದ ಈ ಬಗ್ಗೆ ಶಿಕ್ಷಕರಲ್ಲಿ ಗೊಂದಲ ಉಂಟಾಗಿತ್ತು.ಈ ಹಿನ್ನಲೆಯಲ್ಲಿ ಇಂದು ಸಂಜೆ ವಿಧಾನಸೌಧದಲ್ಲಿ […]
ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್ Read More »