ಚಿಕ್ಕಮಗಳೂರು: SSLCಯಲ್ಲಿ 92% ಅಂಕ ಗಳಿಸಿದ ಸಮೃದ್ಧ್ | ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ,PSI ದಿಲೀಪ್ ಅಭಿನಂದನೆ
ಸಮಗ್ರ ನ್ಯೂಸ್: ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ , ಹಾಗೂ PSI ದಿಲೀಪ್ ಅವರು SSLC ಪರೀಕ್ಷೆಯಲ್ಲಿ 92% ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಪೊಲೀಸ್ ಇಲಾಖೆಗೆ ಹೆಮ್ಮೆ ತಂದಿರುವ ಸಮೃದ್ಧ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಬಣಕಲ್ ನಜರತ್ ಶಾಲೆಯ ವಿದ್ಯಾರ್ಥಿ ಸಮೃದ್ಧ್ ಅವರು ICSE SSLC ಪರೀಕ್ಷೆಯಲ್ಲಿ 92% ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಪೊಲೀಸ್ ಇಲಾಖೆಗೆ ಹೆಮ್ಮೆ ತಂದಿದ್ದಾರೆ. ಸಮೃದ್ಧ್ ಅವರು ಬಾಳೂರು ಹೆಡ್ ಕಾನ್ಸ್ಟೆಬಲ್ ನಂದೀಶ್ ಅವರ ಪುತ್ರ. ಚಿಕ್ಕಮಗಳೂರು […]










