ಪುತ್ತೂರು: ವಿಶ್ವದಾಖಲೆ ಬರೆದ ನಾಲ್ಕರ ಪೋರ
ಸಮಗ್ರ ನ್ಯೂಸ್: ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಎಂಬಲ್ಲಿನ ನಾಲ್ಕೂವರೆ ವರ್ಷದ ಪುಟ್ಟ ಬಾಲಕನೋರ್ವ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾನೆ. ವಿವಿಧ ವಿಷಯಗಳನ್ನು ಅತೀ ವೇಗವಾಗಿ ಗುರುತಿಸಿ ಪಠಿಸುವ ಅಪೂರ್ವ ಸಾಮರ್ಥ್ಯವನ್ನು ಹೊಂದಿರುವ ಅಪ್ರಮೇಯ ಪಿ.ಎನ್. ಎಂಬ ಬಾಲಕ ತನ್ನ ಈ ಜ್ಞಾನದ ಕಾರಣಕ್ಕಾಗಿ ದಾಖಲೆ ನಿರ್ಮಿಸಿದ್ದಾನೆ. ಭಗವದ್ಗೀತೆಯ ಮೊದಲ ಅಧ್ಯಾಯದ ಕೆಲವು ಶ್ಲೋಕಗಳು, ಶ್ರೀರಾಮನ ವಂಶವೃಕ್ಷ, 6೦ ಸಂವತ್ಸರಗಳು, ಮಾಸಗಳು, ನಕ್ಷತ್ರಗಳು, ಪ್ರಾಣಿಗಳು, ಪಕ್ಷಿಗಳು, ಬಣ್ಣಗಳು, ದೇಹದ […]
ಪುತ್ತೂರು: ವಿಶ್ವದಾಖಲೆ ಬರೆದ ನಾಲ್ಕರ ಪೋರ Read More »










