ರಾಜ್ಯಾದ್ಯಂತ ಸೆ.8ರವರೆಗೂ ಮಳೆ ಮುಂದುವರಿಕೆ
ಸಮಗ್ರ ನ್ಯೂಸ್: ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಮತ್ತು ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ವಾರದವರೆಗೆ ಮಳೆ ಮುಂದುವರೆಯಲಿದೆ. ಇಂದು(ಸೆ.3) ಕರ್ನಾಟಕದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ ಮತ್ತು ಕಾರವಾರ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗುಡುಗು ಸಹಿತ ಭಾರೀ ಮಳೆ ಮತ್ತು ಗಾಳಿ ಬೀಸುವ […]
ರಾಜ್ಯಾದ್ಯಂತ ಸೆ.8ರವರೆಗೂ ಮಳೆ ಮುಂದುವರಿಕೆ Read More »










