ಸಮಗ್ರ ಸಮಾಚಾರ

ಎಸ್ಸೆಸ್ಸೆಲ್ಸಿ ಮಕ್ಕಳು ಭಯಪಡಬೇಕಿಲ್ಲ : ಪರೀಕ್ಷೆ ಕುರಿತು ಅಭಯ ನೀಡಿದ ಸಿ.ಎಂ

ಬೆಳಗಾವಿ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಘೋಷಣೆ ಮಾಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಕೋವಿಡ್ ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಇಲ್ಲವಾದಲ್ಲಿ ಈ ವರ್ಷ ಪರೀಕ್ಷೆ ನಡೆಸುವುದಿಲ್ಲ ಎಂದು ಅಭಯ ನೀಡಿದರು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ […]

ಎಸ್ಸೆಸ್ಸೆಲ್ಸಿ ಮಕ್ಕಳು ಭಯಪಡಬೇಕಿಲ್ಲ : ಪರೀಕ್ಷೆ ಕುರಿತು ಅಭಯ ನೀಡಿದ ಸಿ.ಎಂ Read More »

ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಮಂಜೇಶ್ವರ ಉಪ್ಪಳ ಗೇಟ್ ಬಳಿ ನಿವಾಸಿಗಳಾದ ಮಹಮ್ಮದ್ ಮುನಾಫ್‌, ಮಹಮ್ಮದ್ ಮುಝಾಂಬಿಲ್ ಮತ್ತು ಅಹಮ್ಮದ್ ಮಸೂಕ್ ರವರನ್ನು ವಶಕ್ಕೆ ಪಡೆದಿದ್ದಾರೆ.ಕೊಣಾಜೆ ಪೊಲೀಸ್ ಠಾಣಾ ಪೊಲೀಸರಿಗೆ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಮಾಹಿತಿ ದೊರೆತಾಗ ಕೊಣಾಜೆ ವಿಶ್ವವಿದ್ಯಾನಿಲಯದ ಗಣೇಶ್ ಮಹಲ್ ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ತಪಾಸಣೆ ಮಾಡಿ, ಅವರಿಂದ

ಮಂಗಳೂರಲ್ಲಿ ಮತ್ತೆ ಆ್ಯಕ್ಟಿವ್ ಆದ ಡ್ರಗ್ಸ್ ದಂಧೆ: ವಿ.ವಿ ಬಳಿ ಮೂವರು ಅರೆಸ್ಟ್ Read More »

ಸೆಕ್ಸ್‌ದಂಧೆಯಿಂದ ಲಕ್ಷ ಲಕ್ಷ ಆದಾಯ ಸಿಗ್ತಿತ್ತಂತೆ | ದಿನಕ್ಕೊಂದು ಭಯಾನಕ ಸತ್ಯ ಬಾಯ್ಬಿಡ್ತಿದಾರೆ ಬಾಂಗ್ಲಾ ಯುವತಿಯ ರೇಪಿಸ್ಟ್ ಗಳು

ಬೆಂಗಳೂರು: ಕಳೆದ ವಾರ ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿಯ ಮೇಲೆ ನಡೆದಿದ್ದ ಭಯಾನಕ ಹಾಗೂ ವಿಕೃತ ಗ್ಯಾಂಗ್‌ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳಿಂದ ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ಅವರ ವಿಚಾರಣೆಯನ್ನು ತೀವ್ರಗೊಳಿಸುತ್ತಿದ್ದಂತೆಯೇ ಒಂದೊಂದೇ ಸತ್ಯವನ್ನು ಹೊರಹಾಕುತ್ತಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಾಂಗ್ಲಾ ಯುವತಿಯ ಮೇಲೆ ಬೆಂಗಳೂರಿನಲ್ಲಿ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಬಾಟಲಿ ತುರುಕಿ ಅದರ ವಿಡಿಯೋ ಮಾಡಿ ಹರಿಬಿಟ್ಟ ಭಯಾನಕ ಘಟನೆ ಇದಾಗಿದೆ. ಇಡೀ ದೇಶಾದ್ಯಂತ ಈ ಘಟನೆ

ಸೆಕ್ಸ್‌ದಂಧೆಯಿಂದ ಲಕ್ಷ ಲಕ್ಷ ಆದಾಯ ಸಿಗ್ತಿತ್ತಂತೆ | ದಿನಕ್ಕೊಂದು ಭಯಾನಕ ಸತ್ಯ ಬಾಯ್ಬಿಡ್ತಿದಾರೆ ಬಾಂಗ್ಲಾ ಯುವತಿಯ ರೇಪಿಸ್ಟ್ ಗಳು Read More »

ಸೆಕ್ಸ್ ಸಿಡಿ‌ ಪ್ರಕರಣ: ಜಾರಕಿಹೋಳಿಗೆ ಮತ್ತೆ ನಿರಾಸೆ

ಬೆಂಗಳೂರು : ಸಿಡಿ ಪ್ರಕರಣದಲ್ಲಿ ಕ್ಲೀನ್ ಚಿಟ್ ​ ಖುಷಿಯಲ್ಲಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ನಿರಾಸೆಯಾಗಿದೆ . ಸದ್ಯ ನಡೆಯುತ್ತಿರುವ ಸಂಪುಟ ಪುನರ್ ​ ರಚನೆ ಪ್ರಕ್ರಿಯೆಯಲ್ಲಿ ಮತ್ತೆ ಮಂತ್ರಿಯಾಗುವ ಆಸೆ ರಮೇಶ್ ಜಾರಕಿಹೊಳಿ ಇಟ್ಟುಕೊಂಡಿದ್ದರು ಎನ್ನಲಾಗಿತ್ತು . ಆದ್ರೆ ಪ್ರಕರಣದಲ್ಲಿ ಬಿ ರಿಪೋರ್ಟ್ ಪ್ರಕ್ರಿಯೆಯನ್ನ ಎಸ್ ‌ ಐಟಿ ಮುಂದೂಡಿಕೆ ಮಾಡಿದೆ . ಪ್ರಕರಣದ ಪ್ರಗತಿ ವರದಿಯನ್ನ ಹೈಕೋರ್ಟ್ ​​ ಗೆ ನೀಡಲಾಗಿದ್ದು ಮುಂದಿನ 17 ನೇ ತಾರೀಕು ಮತ್ತೊಂದು ಸ್ಟೇಟಸ್ ರಿಪೋರ್ಟ್ ನೀಡಬೇಕಿದೆ

ಸೆಕ್ಸ್ ಸಿಡಿ‌ ಪ್ರಕರಣ: ಜಾರಕಿಹೋಳಿಗೆ ಮತ್ತೆ ನಿರಾಸೆ Read More »

ಮರುಕಳಿಸಿದ ಎರಡು ವರ್ಷದ ಹಿಂದಿನ ದುರಂತ | ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು

ಕಾಸರಗೋಡು : ವಿದ್ಯುತ್ ಶಾಕ್ ತಗಲಿ ಮಹಿಳೆ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಏತಡ್ಕದ ಪುತ್ರಕಳ ರಸ್ತೆಯ ಅಳಕ್ಕೆ ಎಂಬಲ್ಲಿ ನಿನ್ನೆ ನಡೆದಿದೆ. ಏತಡ್ಕ ಸಮೀಪ ಉದ್ಯೋಗ ಖಾತರಿ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂತಿರುಗುವ ದಾರಿ ಮಧ್ಯೆ ಈ ಅನಾಹುತ ಸಂಭವಿಸಿದೆ. ಏತಡ್ಕ ಅಳಕ್ಕೆ ನಿವಾಸಿ ರಾಮಚಂದ್ರ ಮಣಿಯಾಣಿ ಅವರ ಪತ್ನಿ ಸುಜಾತಾ (50) ಮೃತ ದುರ್ದೈವಿ. ಏತಡ್ಕ ಸುತ್ತಮುತ್ತ ರಸ್ತೆ ಬದಿ ಕಾಡು ಬಳ್ಳಿಗಳು ಎಚ್ ಟಿ ತಂತಿಯನ್ನು ಆವರಿಸಿದ್ದು ಹಸಿರು ಪೊದೆಯನ್ನು ಅರಿವಿಲ್ಲದೇ

ಮರುಕಳಿಸಿದ ಎರಡು ವರ್ಷದ ಹಿಂದಿನ ದುರಂತ | ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು Read More »

ಕನ್ನಡಿಗರ ಸ್ವಾಭಿಮಾನಕ್ಕೆ ಮಣಿದ ಗೂಗಲ್: ಹುಡುಕಿದ್ದೆಲ್ಲಾ ಪರಿಪೂರ್ಣವಲ್ಲ ಎಂದು ಕ್ಷಮೆಯಾಚನೆ

ಬೆಂಗಳೂರು: ಕನ್ನಡದ ಕುರಿತು ಅವಹೇಳನಕಾರಿ ಅಂಶವನ್ನು ಪ್ರಕಟಿಸಿದ್ದಕ್ಕೆ ಗೂಗಲ್ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ದನಿ ಎತ್ತಿದ್ದು, ಕೊನೆಗೂ ಮಣಿದ ಗೂಗಲ್​ ಕನ್ನಡಿಗರ ಕ್ಷಮೆಯನ್ನು ಯಾಚಿಸಿದೆ. ‘ಅಗ್ಲಿಯೆಸ್ಟ್ ಲ್ಯಾಂಗ್ವೇಜ್ ಇನ್​ ಇಂಡಿಯಾ’ ಎಂದು ಸರ್ಚ್ ಮಾಡಿದಾಗ ಕನ್ನಡ ಎಂದು ಉತ್ತರ ಬರುವಂತೆ ಇದ್ದಿದ್ದನ್ನು ಗಮನಿಸಿದ ಕನ್ನಡಿಗರು ಬೆಳಗಿನಿಂದ ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕನ್ನಡದ ಮಾಧ್ಯಮಗಳು ಬೆಳಕು ಚೆಲ್ಲಿದ್ದಲ್ಲದೆ, ಸೆಲೆಬ್ರಿಟಿಗಳು ಸೇರಿ ಅಸಂಖ್ಯಾತ ಕನ್ನಡಿಗರೂ ಸೋಷಿಯಲ್ ಮೀಡಿಯಾಗಳ ಮೂಲಕ ದನಿ ಎತ್ತಿದ್ದರು. ಒಟ್ಟಾರೆಯಾಗಿ

ಕನ್ನಡಿಗರ ಸ್ವಾಭಿಮಾನಕ್ಕೆ ಮಣಿದ ಗೂಗಲ್: ಹುಡುಕಿದ್ದೆಲ್ಲಾ ಪರಿಪೂರ್ಣವಲ್ಲ ಎಂದು ಕ್ಷಮೆಯಾಚನೆ Read More »

ನವವಿವಾಹಿತ ಅರಣ್ಯವೀಕ್ಷಕ ಆತ್ಮಹತ್ಯೆ: ಕಾರಣ ನಿಗೂಢ

ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ನೆಡುತೋಪು ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲಕೃಷ್ಣ ಗೌಡ (40) ಅವರು ಗುರುವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕೃಷ್ಣ ಗೌಡ ಅವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ 15 ವರ್ಷಗಳಿಂದ ನೆಡುತೋಪು ವೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಕಳೆದ 6 ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದರು. ಗುರುವಾರ ಬೆಳಗ್ಗೆ ಮನೆ ಸಮೀಪವೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ಪೊಲೀಸ್

ನವವಿವಾಹಿತ ಅರಣ್ಯವೀಕ್ಷಕ ಆತ್ಮಹತ್ಯೆ: ಕಾರಣ ನಿಗೂಢ Read More »

ಲಸಿಕೆ ಖರೀದಿಗೆ ಮೀಸಲಿಟ್ಟ ಹಣ ಏನಾಯ್ತ? ಕೇಂದ್ರದ ಕಿವಿ ಹಿಂಡಿದ ಸುಪ್ರೀಂ

ನವದೆಹಲಿ: ಡಿಸೆಂಬರ್ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸಿನ್ ಸಿಗಲಿದೆ ಅಂತ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಲೇ ಇದೆ. ಈ ಮಧ್ಯೆ ಲಸಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಿವಿ ಹಿಂಡಿದೆ. ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ ಅನುದಾನ ಏನಾಯಿತು ಅಂತ ಲೆಕ್ಕ ಪರಿಶೋಧನೆಗೆ ಸೂಚಿಸಿದೆ. ಬಜೆಟ್‍ನಲ್ಲಿ ಮೀಸಲಿಟ್ಟಿದ್ದ 35 ಸಾವಿರ ಕೋಟಿ ರೂ. ಏನಾಯಿತು? ಇದುವರೆಗೂ ಎಷ್ಟು ಮೊತ್ತದ ವ್ಯಾಕ್ಸಿನ್ ಖರೀದಿಗೆ ಆದೇಶ ನೀಡಲಾಗಿದೆ. 3 ಲಸಿಕೆಗಳ ಖರೀದಿಗೆ ಯಾವಾಗ ಆದೇಶ ಕೊಡಲಾಯಿತು ಮತ್ತು ಎಷ್ಟು ಬೆಲೆ? ಕೋವಿಶೀಲ್ಡ್, ಕೋವ್ಯಾಕ್ಸಿನ್,

ಲಸಿಕೆ ಖರೀದಿಗೆ ಮೀಸಲಿಟ್ಟ ಹಣ ಏನಾಯ್ತ? ಕೇಂದ್ರದ ಕಿವಿ ಹಿಂಡಿದ ಸುಪ್ರೀಂ Read More »

“ಕೆ”ಎಸ್ಆರ್ಟಿಸಿ ಕೇರಳ ಪಾಲು | ಹೆಸರು ಬದಲಾಯಿಸಿಕೊಳ್ಳಬೇಕೇ ಕರ್ನಾಟಕ ಸಾರಿಗೆ ಸಂಸ್ಥೆ..?

ಬೆಂಗಳೂರು: ಕೇರಳ ರಾಜ್ಯ ಸಾರಿಗೆ ಸಂಸ್ಥೆ ಮಾತ್ರ ಕೆ ಎಸ್ ಆರ್ ಟಿ ಸಿ ಲೋಗೋ ಮತ್ತು ಹೆಸರು ಬಳಸಬಹುದೆಂದು ಭಾರತ ಸರಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಆದೇಶ ಹೊರಡಿಸಿದೆ. ಇದರಿಂದ ಕರ್ನಾಟಕ ಸಾರಿಗೆ ಸಂಸ್ಥೆ ಗೆ ಕೆಎಸ್ಆರ್ಟಿಸಿ ಹೆಸರು ಮತ್ತು ಲೋಗೋ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೇರಳ ಕೆಎಸ್ಆರ್ಟಿಸಿ ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಇನ್ನು ಕರ್ನಾಟಕ ಕೆಎಸ್ಆರ್ಟಿಸಿ ಅಧಿಕಾರಿಗಳು ನಮಗಿನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಈ ಆದೇಶ ಅಧಿಕೃತವೇ

“ಕೆ”ಎಸ್ಆರ್ಟಿಸಿ ಕೇರಳ ಪಾಲು | ಹೆಸರು ಬದಲಾಯಿಸಿಕೊಳ್ಳಬೇಕೇ ಕರ್ನಾಟಕ ಸಾರಿಗೆ ಸಂಸ್ಥೆ..? Read More »

ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ

ಕಳೆದೆರಡು ವರ್ಷದಿಂದ ಕೊರೋನಾ ಮಹಾಮಾರಿ ಹಾವಳಿಯಲ್ಲಿ ಬೈಸಿಕಲ್‌ನ ಟ್ರಿಣ್‌ ಟ್ರಿಣ್‌ ಬೆಲ್‌ ಸದ್ದು ಜಗತ್ತಿನಾದ್ಯಂತ ಬಲು ಜೋರಾಗಿ ಕೇಳಿಸುತ್ತಿದೆ! ಸದೃಢ ಶ್ವಾಸಕೋಶ ಕೊರೋನಾ ವೈರಸ್‌ ಅನ್ನು ಹಿಮ್ಮೆಟ್ಟಿಸುತ್ತದೆ ಎನ್ನುವ ಸತ್ಯ ಗೊತ್ತಾಗುತ್ತಿದ್ದಂತೆ ಬಡವರು, ಶ್ರೀಮಂತರು ಎನ್ನುವ ಭೇದ ಬದಿಗಿಟ್ಟು ಜನತೆ ಬೈಸಿಕಲ್‌ ತುಳಿಯುತ್ತಿದ್ದಾರೆ. ಸೈಕಲ್‌ ರೈಡ್ ವೈರಸ್‌ ಸೋಂಕಿಗೆ ಒಳಗಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ ಎನ್ನುತ್ತಾರೆ ತಜ್ಞರು. ಹಿಂದೆ ಮನೆಗಳಲ್ಲಿ ಎಲ್ಲಾ ವಯೋಮಾನದರು ಬಳಸುವ ಏಕೈಕ ಸಾಧನವಾಗಿದ್ದ ಸೈಕಲ್‌ ಸ್ಥಾನವನ್ನು

ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ Read More »