ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿದ RCB
ಸಮಗ್ರ ನ್ಯೂಸ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 3 ತಿಂಗಳ ನಂತರ ಆರ್ ಸಿಬಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದೆ. ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಆರ್ ಸಿಬಿ, ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ […]
ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿದ RCB Read More »










