ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ|ಎಲ್ಐಸಿ ಹಣಕ್ಕಾಗಿ ಸಹೋದರನ ಕೊಲೆ!!
ಸಮಗ್ರ ನ್ಯೂಸ್: ಹಣದ ದುರಾಸೆ ಮನುಷ್ಯನನ್ನು ಎಷ್ಟರಮಟ್ಟಿಗೆ ಕುರುಡಾಗಿಸುತ್ತದೆ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ಭೀಕರ ಹತ್ಯೆ ಪ್ರಕರಣವೇ ಸಾಕ್ಷಿ. ಜೀವ ವಿಮೆ (LIC) ಹಣದ ಆಸೆಗೆ ಬಿದ್ದ ಅಣ್ಣನೊಬ್ಬ, ಸುಪಾರಿ ಹಂತಕರ ನೆರವಿನೊಂದಿಗೆ ಸ್ವಂತ ತಮ್ಮನನ್ನೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಅಪಘಾತ ಎಂದು ಬಿಂಬಿಸಲು ಯತ್ನಿಸಿದ ವಿಲಕ್ಷಣ ಘಟನೆಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಬೈಕ್ ಅಪಘಾತ ಎಂದು ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಅಣ್ಣ ಹನುಮಂತರಾಜು ಸೇರಿದಂತೆ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ […]
ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ|ಎಲ್ಐಸಿ ಹಣಕ್ಕಾಗಿ ಸಹೋದರನ ಕೊಲೆ!! Read More »










