ಧರ್ಮಸ್ಥಳ: ಬುರುಡೆ ಪ್ರಕರಣಕ್ಕೆ ಟ್ವಿಸ್ಟ್| ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮವಾಗಿ ಹೆಣ ಹೂತಿರುವುದಾಗಿ ಎಸ್ಐಟಿ ಗೆ ದೂರು
ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನೂರಾರು ಶವ ಹೂತ ಪ್ರಕರಣಕ್ಕೆ ಹೊಸ ದೂರುದಾರ ಎಂಟ್ರಿಯಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವ ಆರೋಪ ಮಾಡಿದ್ದಾರೆ. ಅಲ್ಲದೇ ಅವರ ವಿರುದ್ಧ ಎಸ್‌ಐಟಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೊಸ ದೂರುದಾರನೊಬ್ಬ ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಅಕ್ರಮವಾಗಿ ಶವ ಹೂತ ಬಗ್ಗೆ ಎಸ್‌ಐಟಿ ಪೊಲೀಸ್ ಠಾಣೆಗೆ […]










