ಬೋಟ್ನ ಎಂಜಿನ್ ವೈಫಲ್ಯ: ಮೀನುಗಾರರ ರಕ್ಷಣೆ
ಮಂಗಳೂರು: ಅರಬ್ಬಿ ಸಮುದ್ರದ ಮಧ್ಯ ಬೋಟ್ ಎಂಜಿನ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಸಮುದ್ರದಲ್ಲಿ ಸಿಲುಕಿದ್ದ ತಮಿಳುನಾಡಿನ ೧೦ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಿಸಿದೆ ಘಟನೆ ಇಂದು ನಡೆದಿದೆ. ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿAದ ತಪ್ಪಿಸಿಕೊಳ್ಳಲು ಬೋಟ್ ಮೇ ೧೪ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ ೧೯ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ […]
ಬೋಟ್ನ ಎಂಜಿನ್ ವೈಫಲ್ಯ: ಮೀನುಗಾರರ ರಕ್ಷಣೆ Read More »