ಧರ್ಮಸ್ಥಳದಲ್ಲಿ ಮೃತದೇಹ ಹೂತ ಪ್ರಕರಣ| ಎಸ್ಐಟಿ ತಂಡದ ಎದುರು ಹಾಜರಾದ ದೂರುದಾರ
ಸಮಗ್ರ ನ್ಯೂಸ್: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಂಗಳೂರು ಐಬಿಗೆ ಎಸ್.ಐ.ಟಿ ತನಿಖೆಗಾಗಿ ಅಧಿಕಾರಿಗಳ ಮುಂದೆ ಮುಖಕ್ಕೆ ಕಪ್ಪು ಬಣ್ಣದ ಕವರ್ ಹಾಕಿಕೊಂಡು ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಕಾರಿನಲ್ಲಿ ಜುಲೈ 26 ರಂದು ಬಂದು ಹಾಜರಾಗಿದ್ದಾನೆ. ಪ್ರಕರಣದ ತನಖೆಯನ್ನು ಎಸ್.ಐ.ಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಮಲ್ಲಿಕಟ್ಟೆಯಲ್ಲಿರುವ ಎಸ್ ಪಿ ಕಚೇರಿಗೆ ಆಗಮಿಸಿರುವ ದೂರುದಾರ ತನಿಖಾಧಿಕಾರಿ ಅನುಚೇತ್ ಅವರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ ಮೃತದೇಹ ಹೂತ ಪ್ರಕರಣ| ಎಸ್ಐಟಿ ತಂಡದ ಎದುರು ಹಾಜರಾದ ದೂರುದಾರ Read More »










