ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ
ಸಮಗ್ರ ನ್ಯೂಸ್: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ರೋಹನ್ ಸಲ್ಡಾನಾ ಎಂಬಾತನನ್ನ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅನೇಕ ವರ್ಷಗಳಿಂದ 200 ಕೋಟಿಗೂ ಅಧಿಕ ವಂಚನೆ ಮಾಡಿದ್ದಾನೆ. ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲೀಕ, ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ಇದೇ ರೋಹನ್‌ನನ್ನ ಪರಿಚಯಿಸಿಕೊಟ್ಟಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು ರೋಹನ್ ಉದ್ಯಮಿ […]










