ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದವರಿಗೆ ಗುಡ್ ನ್ಯೂಸ್! ಇಲ್ಲಿದೆ ಸುವರ್ಣಾವಕಾಶ
ಸಮಗ್ರ ಉದ್ಯೋಗ: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋಶಿಪ್-I ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಏಪ್ರಿಲ್ 15, 2024 ರೊಳಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಶೈಕ್ಷಣಿಕ ಅರ್ಹತೆ:ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, […]
ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದವರಿಗೆ ಗುಡ್ ನ್ಯೂಸ್! ಇಲ್ಲಿದೆ ಸುವರ್ಣಾವಕಾಶ Read More »