ತಿಂಗಳಿಗೆ 1.43 ಲಕ್ಷ ಸಂಬಳ ಕೊಡ್ತಾರೆ! ಆನ್ಲೈನ್ ಮೂಲಕ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ಇಂಟರ್ನ್ಯಾಷನಲ್ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಆಫೀಸರ್ ಗ್ರೇಡ್ ಎ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ:ಇಂಟರ್ನ್ಯಾಷನಲ್ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA, CFA, CS, ICWA, ಪದವಿ, LLB, ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ […]
ತಿಂಗಳಿಗೆ 1.43 ಲಕ್ಷ ಸಂಬಳ ಕೊಡ್ತಾರೆ! ಆನ್ಲೈನ್ ಮೂಲಕ ಅಪ್ಲೈ ಮಾಡಿ Read More »