ಟಾಟಾ ಮೆಮೋರಿಯಲ್ ಸೆಂಟರ್ ನಲ್ಲಿ ಉದ್ಯೋಗಕ್ಕೆ ಆಹ್ವಾನ, ಒಂದು ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ!
ಸಮಗ್ರ ಉದ್ಯೋಗ: ಟಾಟಾ ಮೆಮೋರಿಯಲ್ ಸೆಂಟರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಟಾಟಾ ಮೆಮೋರಿಯಲ್ ಸೆಂಟರ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು. ಉದ್ಯೋಗದ ಸ್ಥಳ:ಟಾಟಾ […]
ಟಾಟಾ ಮೆಮೋರಿಯಲ್ ಸೆಂಟರ್ ನಲ್ಲಿ ಉದ್ಯೋಗಕ್ಕೆ ಆಹ್ವಾನ, ಒಂದು ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ! Read More »










