ನಿಮ್ಹಾನ್ಸ್ನಲ್ಲಿ ಕೆಲಸ ಮಾಡಲು ಆಸೆನ? ಇಲ್ಲಿದೆ ನೋಡಿ ಅವಕಾಶ!
ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಿಸರ್ಚ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಫ್ ಸೈನ್ಸಸ್ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. ವಯೋಮಿತಿ:ರಾಷ್ಟ್ರೀಯ […]
ನಿಮ್ಹಾನ್ಸ್ನಲ್ಲಿ ಕೆಲಸ ಮಾಡಲು ಆಸೆನ? ಇಲ್ಲಿದೆ ನೋಡಿ ಅವಕಾಶ! Read More »










