ಪಿಯುಸಿ ಪಾಸ್ ಆಗಿದ್ರೆ ಸಾಕು, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ!
ಸಮಗ್ರ ಉದ್ಯೋಗ : ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 12 ಲೈಬ್ರರಿ ಸೂಪರ್ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 22, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ:ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು. ವಯೋಮಿತಿ:ಹಾಸನ ಗ್ರಾಮ […]
ಪಿಯುಸಿ ಪಾಸ್ ಆಗಿದ್ರೆ ಸಾಕು, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ! Read More »










