ಜೂನಿಯರ್ ರಿಸರ್ಚ್ ಫೆಲೋ ಜಾಬ್ ಗೆ ಹೈರಿಂಗ್, ಬೇಗ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮಾರ್ಚ್ 21, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಇವತ್ತೇ ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಜೂನಿಯರ್ ರಿಸರ್ಚ್ ಫೆಲೋ ಜಾಬ್ ಗೆ ಹೈರಿಂಗ್, ಬೇಗ ಅರ್ಜಿ ಸಲ್ಲಿಸಿ Read More »










