ನಿಮ್ಹಾನ್ಸ್ನಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ
ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-II (ನಾನ್-ಮೆಡಿಕಲ್) ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ […]
ನಿಮ್ಹಾನ್ಸ್ನಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ Read More »










