ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದೀರ? ಹಾಗಾದ್ರೆ ಲಕ್ಷ ಲಕ್ಷ ಸಂಬಳ ಕೊಡೋ ಈ ಜಾಬ್ ಗೆ ಟ್ರೈ ಮಾಡಿ
ಸಮಗ್ರ ಉದ್ಯೋಗ: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 6, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ […]
ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದೀರ? ಹಾಗಾದ್ರೆ ಲಕ್ಷ ಲಕ್ಷ ಸಂಬಳ ಕೊಡೋ ಈ ಜಾಬ್ ಗೆ ಟ್ರೈ ಮಾಡಿ Read More »