43,000 ಸಂಬಳ ತಿ0ಗಳಿಗೆ! ಈಗಲೇ ಅಪ್ಲೈ ಮಾಡಿ ಈ ಜಾಬ್ ಗೆ
ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್ ಫೆಲೋ (ನ್ಯೂರೋ ಇಮೇಜಿಂಗ್) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಕೂಡಲೇ ತಮ್ಮ ರೆಸ್ಯೂಮ್ನ್ನು ಈ ಕೆಳಗೆ ನೀಡಲಾಗಿರುವ ಇ-ಮೇಲ್ ವಿಳಾಸಕ್ಕೆ ಕಳುಹಿಸಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ
43,000 ಸಂಬಳ ತಿ0ಗಳಿಗೆ! ಈಗಲೇ ಅಪ್ಲೈ ಮಾಡಿ ಈ ಜಾಬ್ ಗೆ Read More »










