ನಿಮ್ಮ ಡ್ರೀಮ್ ಜಾಬ್ ಹುಡುಕುತ್ತಿದ್ದರೆ ಇಲ್ಲಿದೆ ನೋಡಿ ಸೂಪರ್ ಅವಕಾಶ!
ಸಮಗ್ರ ಉದ್ಯೋಗ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಪ್ರೋಗ್ರಾಮ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್ಲೈನ್ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 18, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಪ್ರೋಗ್ರಾಮ್ ಮ್ಯಾನೇಜರ್- 1ಸೀನಿಯರ್ […]
ನಿಮ್ಮ ಡ್ರೀಮ್ ಜಾಬ್ ಹುಡುಕುತ್ತಿದ್ದರೆ ಇಲ್ಲಿದೆ ನೋಡಿ ಸೂಪರ್ ಅವಕಾಶ! Read More »










