ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ ಹುದ್ದೆಗಳಿಗೆ ಆಹ್ವಾನ, ಉತ್ತಮ ವೇತನ ಕೂಡ
ಸಮಗ್ರ ಉದ್ಯೋಗ: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಪ್ರಕಾರ, ಅನೇಕ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 1, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ […]
ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ ಹುದ್ದೆಗಳಿಗೆ ಆಹ್ವಾನ, ಉತ್ತಮ ವೇತನ ಕೂಡ Read More »










