ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ!
ಸಮಗ್ರ ಉದ್ಯೋಗ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ […]
ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ! Read More »










