IDBI ಬ್ಯಾಂಕ್ನಲ್ಲಿ ಉದ್ಯೋಗವಕಾಶ! 30,000 ಸಂಬಳ
ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ Industrial Development Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಬ್ಯಾಂಕಿನ ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 7, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ 1 ಹುದ್ದೆ ಖಾಲಿ ಇದೆ. ವಿದ್ಯಾರ್ಹತೆ:ಭಾರತದ ಕೈಗಾರಿಕಾ […]
IDBI ಬ್ಯಾಂಕ್ನಲ್ಲಿ ಉದ್ಯೋಗವಕಾಶ! 30,000 ಸಂಬಳ Read More »