ಮಂಡ್ಯ DCC ಬ್ಯಾಂಕ್ ಉದ್ಯೋಗಕ್ಕೆ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 94 ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಹುದ್ದೆಯ ಮಾಹಿತಿ:ಜೂನಿಯರ್ ಅಸಿಸ್ಟೆಂಟ್ -70ಡ್ರೈವರ್- 2ಅಟೆಂಡರ್- 21ಇನ್ಫರ್ಮೇಶನ್ ಟೆಕ್ನಾಲಜಿ ಚೀಫ್ ಮ್ಯಾನೇಜರ್- 1 ವಿದ್ಯಾರ್ಹತೆ:ಜೂನಿಯರ್ ಅಸಿಸ್ಟೆಂಟ್ […]
ಮಂಡ್ಯ DCC ಬ್ಯಾಂಕ್ ಉದ್ಯೋಗಕ್ಕೆ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ Read More »










