ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: Commission of Railway Safety ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕಮಿಷನರ್ ಆಫ್ ರೈಲ್ವೆ ಸೇಫ್ಟಿ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 29, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಬೇಗ ರೆಸ್ಯೂಮ್ ಕಳುಹಿಸಿ. ರೈಲ್ವೆ ಇಲಾಖೆಯಲ್ಲಿ & ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಯೋಮಿತಿ:ಕಮಿಷನ್ ಆಫ್ ರೈಲ್ವೆ ಸೇಫ್ಟಿ ನೇಮಕಾತಿ […]
ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ Read More »