MBA ಪಾಸಾದವರಿಗೆ ಕೆಲಸ ಇದೆ, ಬೇಗ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಟ್ರೈನಿ ಆಫೀಸರ್-I ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ:ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫೈನಾನ್ಸ್ನಲ್ಲಿ ಎಂಬಿಎ ಪೂರ್ಣಗೊಳಿಸಿರಬೇಕು. ವಯೋಮಿತಿ: ಪುಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ […]
MBA ಪಾಸಾದವರಿಗೆ ಕೆಲಸ ಇದೆ, ಬೇಗ ಅಪ್ಲೈ ಮಾಡಿ Read More »










