Income Tax Department ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ, ಲಕ್ಷಗಟ್ಟಲೆ ಸಂಬಳ ಕೂಡ!
ಸಮಗ್ರ ಉದ್ಯೋಗ: Income Tax Department ಬಂಪರ್ ಉದ್ಯೋಗಾವಕಾಶವಿದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಒಟ್ಟು 55 ಮಲ್ಟಿ ಟಾಸ್ಕಿಂಗ್ ಸ್ಟಾಫ್, ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಜನವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಯ ಮಾಹಿತಿ:ಇನ್ಸ್ಪೆಕ್ಟರ್ ಆಫ್ ಇನ್ಕಮ್ ಟ್ಯಾಕ್ಸ್- 2ಟ್ಯಾಕ್ಸ್ ಅಸಿಸ್ಟೆಂಟ್- 25ಸ್ಟೆನೋಗ್ರಾಫರ್ ಗ್ರೇಡ್ II- […]
Income Tax Department ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ, ಲಕ್ಷಗಟ್ಟಲೆ ಸಂಬಳ ಕೂಡ! Read More »









