ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 67,000 ಸ್ಯಾಲರಿ!
ಸಮಗ್ರ ಉದ್ಯೋಗ: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಜನವರಿ 19, 2024 ಅಂದರೆ ನಾಳೆಯೊಳಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ವಿದ್ಯಾರ್ಹತೆ:ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು […]
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 67,000 ಸ್ಯಾಲರಿ! Read More »









