ಬೆಂಗಳೂರಿನಲ್ಲಿದೆ ಬ್ಯಾಂಕ್ ಉದ್ಯೋಗ ಖಾಲಿ ಇದೆ, ತಿಂಗಳಿಗೆ 78,000 ಸಂಬಳ ಕೊಡ್ತಾರೆ!
ಸಮಗ್ರ ಉದ್ಯೋಗ: KUBFED Recruitment 2024: ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಡೆಪ್ಯುಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ:ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ
ಬೆಂಗಳೂರಿನಲ್ಲಿದೆ ಬ್ಯಾಂಕ್ ಉದ್ಯೋಗ ಖಾಲಿ ಇದೆ, ತಿಂಗಳಿಗೆ 78,000 ಸಂಬಳ ಕೊಡ್ತಾರೆ! Read More »










