ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ಉದ್ಯೋಗಕ್ಕೆ ಆಹ್ವಾನ!
ಸಮಗ್ರ ಉದ್ಯೋಗ: ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1603 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಹತೆ:ಟ್ರೇಡ್ ಅಪ್ರೆಂಟಿಸ್-10ನೇ ತರಗತಿ, 12ನೇ ತರಗತಿ, ಐಟಿಐಟೆಕ್ನಿಷಿಯನ್ ಅಪ್ರೆಂಟಿಸ್- ಡಿಪ್ಲೊಮಾಗ್ರಾಜುಯೇಟ್ ಅಪ್ರೆಂಟಿಸ್- ಬಿಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎ ವಯೋಮಿತಿ:ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, […]
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ಉದ್ಯೋಗಕ್ಕೆ ಆಹ್ವಾನ! Read More »