7 ಲಕ್ಷ ಸ್ಯಾಲರಿ ಪ್ಯಾಕೇಜ್ ಕೊಡ್ತಾರೆ ಇಲ್ಲಿ, ಇಂದೇ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೆಕ್ಯುರಿಟಿ ಸೂಪರ್ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ
7 ಲಕ್ಷ ಸ್ಯಾಲರಿ ಪ್ಯಾಕೇಜ್ ಕೊಡ್ತಾರೆ ಇಲ್ಲಿ, ಇಂದೇ ಅರ್ಜಿ ಸಲ್ಲಿಸಿ Read More »








