ಪವರ್ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ
ಸಮಗ್ರ ನ್ಯೂಸ್:ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಲಾಯಿತು.ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಪವರ್ಮ್ಯಾನ್ ನೇಮಕಾತಿ ವಿಚಾರದಲ್ಲಿ ಸಚಿವರ ಜೊತೆ ಸುದೀರ್ಘ ಚರ್ಚೆ ನಡೆಸಿದರು.ಪುತ್ತೂರಿನಲ್ಲಿ ಪವರ್ ಮ್ಯಾನ್ಗಳ ಕೊರತೆ ಇದೆ. ಮಳೆಗಾಲದಲ್ಲಿ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸುತ್ತಿದೆ.ಆಯಾ ಜಿಲ್ಲೆಯ ಆಕಾಂಕ್ಷಿಗಳು ಆಯಾ […]
ಪವರ್ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ Read More »










